Mysore
28
overcast clouds

Social Media

ಶುಕ್ರವಾರ, 26 ಜೂನ್ 2026
Light
Dark

kodagu

Homekodagu

ಚೆಟ್ಟಳ್ಳಿ : ಇಲ್ಲಿನ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ಆಯೋಜಿಸಿದ್ದ ಬೆಣ್ಣೆ ಹಣ್ಣಿನ(ಬಟರ್ ಫ್ರೂಟ್) ವೈವಿಧ್ಯತೆಯ ಮೇಳ, ಕ್ಷೇತ್ರೋತ್ಸವ ಮತ್ತು ಪಾಲುದಾರರ ಸಭೆಯಲ್ಲಿ ಕೃಷಿಕರ ಗಮನ ಸೆಳೆದವು. ವಿದೇಶಿ ಹಣ್ಣಿನ ತಳಿಗಳಾದ ಫೀರೈಟೆ, ಪಿಂಕ್ ಕರ್ಟನ್, ಕ್ಯಾರ್ಮೆನ್ ಹ್ಯಾಸ್, ಡಿಗಾನಿಯಾ, ದೇಶೀಯ …

ವಿರಾಜಪೇಟೆ : ಸತತ ಸುರಿಯುತ್ತಿರುವ ಮಳೆಯಿಂದ ಇಲ್ಲಿನ ಪುರಸಭೆಯ ಕಚೇರಿ ಮೇಲ್ಚಾವಣಿ ಮಂಗಳವಾರ ಬೆಳಿಗ್ಗೆ ಕುಸಿದಿದ್ದು, ಸ್ವಲ್ಪದರಲ್ಲೆ ಕಚೇರಿ ಸಿಬ್ಬಂದಿಗಳು ಅನಾಹುತದಿಂದ ಪಾರಾಗಿದ್ದಾರೆ. ಕಚೇರಿಯಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದ ವೇಳೆಯೇ ಈ ಘಟನೆ ನಡೆದಿದೆ. ಕಚೇರಿಯ ಮೇಲ್ಚಾವಣಿಯ ಸ್ವಲ್ಪ ಭಾಗ ಕುಸಿದು …

ಕುಶಾಲನಗರ: ತಾಲ್ಲೂಕಿನ ಕಾನ್‌ಬೈಲು ಬೈಚನಹಳ್ಳಿ ಗ್ರಾಮದಲ್ಲಿ ಭಾರೀ ಗಾಳಿ-ಮಳೆಯಿಂದ ಮನೆಯ ಗೋಡೆ ಕುಸಿದಿದೆ. ಗ್ರಾಮದ ನಿವಾಸಿಯಾದ ಗುರುವ ಪೌತಿ ಬಾಬು ಎಂಬುವವರು ವಾಸವಿದ್ದ ಮನೆ ಇದಾಗಿದ್ದು, ನಿನ್ನೆ ಸುರಿದ ಭಾರೀ ಮಳೆಯಿಂದ ಮನೆ ಗೋಡೆ ಕುಸಿದಿದೆ. ಅದೃಷ್ಟವಶಾತ್‌ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. …

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹದ ಭೀತಿ ಸೃಷ್ಟಿಯಾಗಿದೆ. ಸೋಮವಾರ ರಾತ್ರಿ ಹಾಗೂ ಮಂಗಳವಾರ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಹಳ್ಳ, ಕೊಳ್ಳ, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವಿನ …

ಸಿದ್ದಾಪುರ : ಅಮ್ಮತ್ತಿ ಹೋಬಳಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು, ಗುಹ್ಯ, ಕಕ್ಕಟಕಾಡು, ಕೂಡುಗದ್ದೆ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಂದಾಯ ಪರಿವೀಕ್ಷಕರು ಪರಿಶೀಲನೆ ನಡೆಸಿದರು. ಈ …

tiger spotted

ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ರಸ್ತೆಯಲ್ಲಿ ಹುಲಿ ಕಾಣಿಸಿಕೊಂಡಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಗ್ರಾಮದ ಎವೊಲ್ವ್ ಬ್ಲಾಕ್ ಎಸ್ಟೇಟ್ ಬಳಿ ಭಾನುವಾರ ರಾತ್ರಿ ರಸ್ತೆಯಲ್ಲಿ ಹುಲಿ …

rainy season

ಮಡಿಕೇರಿ: ಕೊಡಗು‌ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರೆದಿರುವ ಹಿನ್ನೆಲೆ ಸೋಮವಾರ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ‌, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 41.95 ಮಿ.ಮೀ. …

Harangi reservoir

ಕೊಡಗು: ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವಿರುತ್ತದೆ. ಇದನ್ನು ಓದಿ:- ಕೇಂದ್ರದ ಯೋಜನೆಗಳಿಗೂ ರಾಜ್ಯ …

ಮಡಿಕೇರಿ: ಕೊಡಗು ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ಜಲಕ್ರೀಡೆ ನಡೆಸುವ ಮಾಲೀಕರು ಕಡ್ಡಾಯವಾಗಿ ಪರವಾನಗಿ ನವೀಕರಣ ಹಾಗೂ ಫಿಟ್‌ನೆಸ್‌ ಪ್ರಮಾಣ ಪತ್ರ ಪಡೆದು ಅನುಮತಿ ಪಡೆಯಬೇಕು ಎಂದು ನಿರ್ಧರಿಸಲಾಗಿದೆ. ಈ ಕುರಿತು ರಿವರ್‌ ರ್ಯಾಪ್ಟಿಂಗ್‌ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ …

ನಾಪೋಕ್ಲು: ಸಮೀಪದ ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ನೆಲಜಿ ಗ್ರಾಮದಿಂದ ಕಕ್ಕಬ್ಬೆ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಕಾಡಾನೆಗಳ ಹಿಂಡು ರಸ್ತೆ ದಾಟುವ ದೃಶ್ಯ ಕಂಡು ಬಂದಿದ್ದು, ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರವನ್ನು ಸೆರೆಹಿಡಿದಿದ್ದಾರೆ. ಹಾಡುಹಗಲೇ ಕಾಡಾನೆಗಳನ್ನು …

Stay Connected​
error: Content is protected !!