Mysore
26
overcast clouds

Social Media

ಶುಕ್ರವಾರ, 26 ಜೂನ್ 2026
Light
Dark

kodagu

Homekodagu
prathap simha

ಮಡಿಕೇರಿ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿರುವುದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಎರಡು ವರ್ಷದ ಸಾಧನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ದೂರಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ.20ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ …

ಕೊಡಗು: ಕೊಡಗಿನಲ್ಲಿ ಈ ಬಾರಿ ಪೂರ್ವ ಮುಂಗಾರು ಅಧಿಕವಾಗಿದ್ದು, ವಾಡಿಕೆಗಿಂತ ಶೇಕಡಾ 4ರಷ್ಟು ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರತಿದಿನ ಕೊಡಗಿನ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದ್ದು, ತಿಂಗಳಾಂತ್ಯದ ವೇಳೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೇ ಮುಂಗಾರು …

ಪೊನ್ನಂಪೇಟೆ: ಮನೆ ಬಾಗಿಲ ಬಳಿಯೇ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ಪೊನ್ನಂಪೇಟೆಯ ಕೋತೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಜ್ಜಮಾಡ ಪವನ್‌ ಪೊನ್ನಪ್ಪ ಎಂಬುವವರ ಮನೆಯ ಅಂಗಳದಲ್ಲಿ ಭಾನುವಾರ ರಾತ್ರಿ ಚಿರತೆ ಕಾಣಿಸಿಕೊಂಡಿದೆ. ಚಿರತೆಯ ಓಡಾಟದ ದೃಶ್ಯ ಮನೆಯ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ …

ಮಡಿಕೇರಿ : ಪೊನ್ನಂಪೇಟೆ ಸಮೀಪದ ಚೀಪೆ ಕೊಲ್ಲಿಯಲ್ಲಿ ಗ್ರಾಮದ ನಟೇಶ್ ಅವರ ತೋಟದ ಕೊಟ್ಟಿಗೆಯಲ್ಲಿದ್ದ ಗಬ್ಬದ ಹಸುವನ್ನು ಭಾನುವಾರ ರಾತ್ರಿ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಹಸುವನ್ನು ಎಳೆದೊಯ್ದು ಸ್ವಲ್ಪ ಭಾಗ ತಿಂದು ಹಾಕಿ ಹೋಗಿದೆ. ಇಂದು ಸಹ ಬೆಳಿಗ್ಗೆ …

ಸೋಮವಾರಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಯಡವಾರೆ ಗ್ರಾಮದ ನಿವಾಸಿ ನಾರೂರು ಮನೆ ಮಧು ( ಅಶೋಕ .35) ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಸಂಬಂಧ ಸೋಮವಾರಪೇಟೆ ಠಾಣೆಯಲ್ಲಿ …

ಗೋಣಿಕೊಪ್ಪ: ಗೋಣಿಕೊಪ್ಪ ಬೈಪಾಸ್‌ ರಸ್ತೆ ಮುಂದುವರಿದ ಕಾಮಗಾರಿ ಮುಕ್ತಾಯಗೊಂಡಿದ್ದು, ಶಾಸಕ ಎ.ಎಸ್.ಪೊನ್ನಣ್ನ ಅವರಿಂದು ಸುಗಮ ಸಂಚಾರಕ್ಕೆ ಚಾಲನೆ ನೀಡಿದರು. ಕಳೆದ ಹತ್ತು ದಿನಗಳ ಹಿಂದೆ ಗೋಣಿಕೊಪ್ಪಲು ಬೈಪಾಸ್ ರಸ್ತೆಯ ಕಾರ್ಪೊರೇಷನ್ ಬ್ಯಾಂಕ್ ಮುಂಭಾಗದಿಂದ, ರಾಜ್ಯ ಹೆದ್ದಾರಿಗೆ ಸಂಪರ್ಕಿಸುವ ಕಲ್ಪಿಸುವಲ್ಲಿ ಮುಂದುವರಿದ ಕಾಮಗಾರಿ …

ಕುಶಾಲನಗರ: ನಾಪತ್ತೆಯಾದ ವ್ಯಕ್ತಿ ಕೊಲೆಯಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಮ್ (44), ಕಿರಣ್ ಪತ್ನಿ ಸಂಗೀತ (35) ಹಾಗೂ ಚೌಡ್ಲು ಗ್ರಾಮದ ಪಿ.ಎಮ್ ಗಣಪತಿ (43) ಎಂಬುವವರೇ …

electric problem

ವಿದ್ಯುತ್ ಜಾಲ ಬಲವರ್ಧನೆ, ಕಂಬಗಳ ಬದಲಾವಣೆಗೆ ಕ್ರಮ; ಈ ಬಾರಿಯೂ ಕಾಡುತ್ತಿರುವ ಸಿಬ್ಬಂದಿ ಕೊರತೆ  ನವೀನ್ ಡಿಸೋಜ ಮಡಿಕೇರಿ: ಮಳೆಗಾಲವನ್ನು ಎದುರಿಸಲು ನಾನಾ ಇಲಾಖೆಗಳು ಸಜ್ಜಾಗುತ್ತಿದ್ದು, ಸೆಸ್ಕ್ ಕೂಡ ಸಿದ್ಧತೆ ನಡೆಸಿಕೊಂಡಿದೆ. ವಿದ್ಯುತ್ ಜಾಲ ಬಲವರ್ಧನೆ, ಕಂಬಗಳ ಬದಲಾವಣೆ ಹಾಗೂ ಮುಂಜಾಗ್ರತಾ …

ಮಡಿಕೇರಿ : ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ 8 ಜನ ಯುವಕರ ಪೈಕಿ ಇಬ್ಬರು ನೀರು ಪಾಲಾಗಿರುವ ಘಟನೆ ನಾಪೋಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ. ನಾಪೋಕ್ಲು ಸಮೀಪದ ಚೇರಂಬಾಣೆ ಗ್ರಾಮದ ಗಿರೀಶ್‌ (16),ಅಯ್ಯಪ್ಪ (18) ಎಂಬುವ ಯುವಕರೇ ಕಾವೇರಿ ನದಿಯಲ್ಲಿ …

heavy rain kodagu

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ತಡರಾತ್ರಿ ಸುರಿದ ಭಾರೀ ಮಳೆಗೆ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕೊಡಗಿನ ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ.‌ ಭಾರೀ ಮಳೆಯಿಂದ ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿದಿದ್ದು, ಕೆರೆ …

Stay Connected​
error: Content is protected !!