Mysore
23
broken clouds

Social Media

ಶನಿವಾರ, 21 ಫೆಬ್ರವರಿ 2026
Light
Dark

kodagu

Homekodagu

ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜೀವನದಿ ಕಾವೇರಿ ಭೋರ್ಗರದು ಹರಿಯುತ್ತಿದ್ದಾಳೆ. ತಗ್ಗು ಪ್ರದೇಶಕ್ಕೆ ನೀರು ನುಗ್ಗಿದ ಪರಿಣಾಮ ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ತಲಕಾವೇರಿ ಸೇರಿದಂತೆ ಬ್ರಹ್ಮಗಿರಿ ಬೆಟ್ಟ ಶ್ರೇಣಿಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಾವೇರಿ ನದಿಯ ಉಪನದಿಗಳಾದ ಕನ್ನಿಕೆ, ಸುಜ್ಯೋತಿ …

ಕೊಡಗು : ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಲಾಶಯಗಳು, ನದಿಗಳು ಉಕ್ಕಿ ಹರಿಯುತ್ತಿವೆ.  ಸಂಪಾಜೆಯಲ್ಲಿ ಪಯಸ್ವಿನಿ ನದಿ ಸಹ ತುಂಬಿ ಹರಿಯುತ್ತಿದ್ದು, ಸಂಪಾಜೆ ಸಮೀಪದ ಕೊಯನಾಡಿನ ಬಂಡಡ್ಕ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಜಲದಿಗ್ಬಂಧನವಾಗಿದೆ. ನದಿಯಾಚೆ ಐದು ಕುಟುಂಬಗಳು ವಾಸವಿದ್ದವು. ಆದರೆ ಪ್ರವಾಹಕ್ಕೂ ಮೊದಲೇ …

ಕೊಡಗು : ಕಳೆದ ೧೫ ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಪ್ರವಾಹದಿಂದ ಮಡಿಕೇರಿ ತಾಲೂಕಿನ ಹಲವೆಡೆ ಅವಾಂತರಗಳು ಸೃಷ್ಠಿಯಾಗಿವೆ. ಪ್ರವಾಹದಿಂದ ರಾಜ್ಯದ ಹಲವು ರಾಜ್ಯ ಹೆದ್ದಾರಿಗಳು ಬಂದ್‌ ಆಗಿವೆ. ನಾಪೋಕ್ಲು-ಚೆರಿಯಪರಂಬು, …

ಕೊಡಗು : ಖಾಸಗಿ ಬಸ್‌ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೆ‌ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ ನಡೆದಿದೆ. ಸುಂಟಿಕೊಪ್ಪದ ನಿವಾಸಿ ಪಟ್ಟೆಮನೆ ಲೋಕೇಶ್‌ ಕುಮಾರ್‌ ಮೃತ ದುರ್ದೈವಿ. ಕಳೆದ ಹಲವು ವರ್ಷಗಳಿಂದ …

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಅಂಗನವಾಡಿ, ಎಲ್ಲಾ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಮಂಗಳವಾರ(ಜು.16) ರಜೆ ಘೋಷಿಸಲಾಗಿದೆ. ಹಾಗೂ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶರಾದ …

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ೧೦ ಸಾವಿರ ಕ್ಯೂಸೆಕ್‌ ಗೆ ಏರಿಕೆಯಾಗಿದೆ. ಕ್ಷಣ ಕ್ಷಣಕ್ಕೂ ಒಳಹರಿವು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ರಾಥ್ರಿ ೧೨ ಗಂಟೆ ಸುಮಾರಿಗೆ ಜಲಾಶಯದಿಂದ ೧೦ …

ಕೊಡಗು : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕೆಲವಡೆ ಮಾತ್ರ ಅಲ್ಲ ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ರಸ್ತೆಗಳೆಲ್ಲವೂ ಕೂಡ ಜಲಾವೃತಗೊಂಡಿದೆ. ಮಳೆಯ ಕಾರಣದಿಂದ ಅಲ್ಲಲ್ಲಿ ಅನಾಹುತಗಳು ಕೂಡ ಸಂಭವಿಸುತ್ತಿದೆ. ಇನ್ನು ಭಾರೀ ಮಳೆಯಿಂದಾಗಿ …

ಮಡಿಕೇರಿ: ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದೆ. ಸದ್ಯ ಕಳದೆರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಆಗೊಮ್ಮೆ ಹಿಗೊಮ್ಮೆ ಬಿಸಿಲಿನ ವಾತವರಣ ಕಂಡುಬರುತ್ತಿದ್ದು, ಸಾಧಾರಣ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಎನ್‌ಡಿಆರ್‌ಎಫ್‌ …

ಕೊಡಗು: ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸಮಗ್ರ ಪರಿಶೀಲನಾ ಸಂಬಂಧ ದಿಶಾ ಸಭೆಯಲ್ಲಿ ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಹಿತಿ ಪಡೆದರು. ಸಭೆ ಉದ್ದೇಶಿಸಿ ಮಾತನಾಡಿದ ಅವರು, ನನ್ನ ಚುನಾವಣಾ ಪ್ರಚಾರದ ಸಮಯದಲ್ಲಿ ನಾನು ಹೇಳಿದಂತೆ, …

ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮದ ಅಸ್ಥಾನ ಹಾಡಿಯಲ್ಲಿ ಇಂದು ( ಜುಲೈ 9 ) ಚಿರತೆ ದಾಳಿಗೆ ಒಂದೂವರೆ ವರ್ಷದ ಕರು ಬಲಿಯಾಗಿದೆ. ಹಾಡಿಯ ಜಯ ಎಂಬವರಿಗೆ ಸೇರಿದ ಕರು ಮನೆಯ ಸಮೀಪ ಮೇಯುತ್ತಿದ್ದಾಗ ಚಿರತೆ ದಾಳಿ ನಡೆಸಿ ಕೊಂದು …

Stay Connected​
error: Content is protected !!