Mysore
31
few clouds

Social Media

ಬುಧವಾರ, 22 ಏಪ್ರಿಲ 2026
Light
Dark

kodagu

Homekodagu

ಮಡಿಕೇರಿ: ಮಡಿಕೇರಿ ತಾಲ್ಲೂಕು ಎಸ್.ಕಟ್ಟೆಮಾಡು ಗ್ರಾಮದಲ್ಲಿ ಜನವರಿ 14 ರಿಂದ ಫೆಬ್ರವರಿ 11 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆ ಎರಡು ಗುಂಪುಗಳ ನಡುವೆ ನಡೆದ ಅಹಿತಕರ ಘಟನೆಯ ವಿಚಾರವಾಗಿ ಪ್ರಸ್ತುತ ಸ್ಥಳದಲ್ಲಿ ಉಂಟಾಗಿರುವ …

ಕೊಡಗು: ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ್ಕೇರಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸ್ಕೇರಿ ಗ್ರಾಮದಲ್ಲಿ ನೆಲೆಸಿರುವ ಅಸ್ಸಾಂ ರಾಜ್ಯ ಮೂಲದ ಸೋಫಿಕುಲ್ ಇಸ್ಲಾಂ, ಇಮ್ತಿಯಾಜ್ ಆಲಿ, ರೋಹಿಥಾನ್ ಹಾಗೂ …

ಮೈಸೂರು: ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದೂರವಾಣಿ ಕರೆಯ ಮೂಲಕ ಮಾತನಾಡಿದ್ದು, ಮೈಸೂರು ಕುಶಾಲನಗರ ಹೆದ್ದಾರಿ ಯೋಜನೆ ಸಂಬಂಧ ಮಾತುಕತೆ ನಡೆಸಿದರು. ಮೈಸೂರು-ಕುಶಾಲನಗರ ಹೆದ್ದಾರಿ ಯೋಜನೆಗೆ ಕೂಡಲೇ ಅರಣ್ಯ …

ಕೊಡಗು: ಇಂದು ಬೆಳಿಗ್ಗೆ ನಿಟ್ಟೂರು ತಟ್ಟಕೇರಿಯ ಕಾಫಿ ತೋಟದಲ್ಲಿ ರಾಜನ್ ಎಂಬುವವರು ಹುಲಿ ದಾಳಿಗೆ ಒಳಗಾಗಿದ್ದರು ಎಂದು ಹೇಳಲಾದ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೊವಯ್ಯ ಅವರು ಅರಣ್ಯ …

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು ಮಡಿಕೇರಿ: ಕೇರಳ ಮೂಲದ ಆರೋಪಿಗಳ ಸಹಕಾರದೊಂದಿಗೆ ನಕಲಿ ಚಿನ್ನಾಭರಣಗಳನ್ನು ಅಡಮಾನ ಮಾಡಿ ವಿವಿಧ ಬ್ಯಾಂಕ್‌ಗಳಲ್ಲಿ ಬರೋಬ್ಬರಿ ೩೪ ಲಕ್ಷ ರೂ. …

ಮಡಿಕೇರಿ: ಮೊಬೈಲ್‌ ವಿಚಾರವಾಗಿ ಸಹೋದರನೊಂದಿಗೆ ಜಗಳವಾಡಿಕೊಂಡು ಮನೆಬಿಟ್ಟು ಹೋಗಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ ಯುವತಿಯ ಮೃತದೇಹ ಎರಡು ದಿನಗಳ ನಂತರ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಕುಶಾಲನಗರದ ಭಾವನಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳಾಗಿದ್ದಾರೆ. 10ನೇ ತರಗತಿ …

ಕೊಡಗು: ಕರ್ನಾಟಕದ ಕಾಶ್ಮೀರ, ಸುತ್ತಲೂ ಹಸಿರು ರಾಶಿಗಳನ್ನು ಒದ್ದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಕಾರ್ಯಗಳು ಭರದಿಂದ ಸಾಗಿದೆ. ಜಿಲ್ಲೆಗೊಂದು ಕ್ರಿಕೆಟ್‌ ಮೈದಾನ ಬೇಕು ಎನ್ನುವ ಜಿಲ್ಲೆಯ ಕ್ರಿಕೆಟ್‌ ಪ್ರೇಮಿಗಳ ದಶಕಗಳ ಬೇಡಿಕೆಗಳನ್ನು ಕರ್ನಾಟಕ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) …

ಮಡಿಕೇರಿ : ಪ್ರಸಕ್ತ ಮುಂಗಾರು ಅವಧಿಯಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆ ಹಾಗೂ ಸರ್ಕಾರಿ ಕಟ್ಟಡಗಳು ಹಾನಿಯಾಗಿದ್ದು, ಈ ಸಂಬಂಧ ಕಾಮಗಾರಿ ಕೈಗೊಳ್ಳಲು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ ಶೇ.75 ರಷ್ಟು ಹಣ ಬಿಡುಗಡೆ ಮಾಡಲಾಗಿದೆ. ಹೀಗಾಗಿ, 90 …

ಮಡಿಕೇರಿ: ಕರ್ನಾಟಕದ ಕಾಶ್ಮೀರ ಕೊಡಗು ಜಿಲ್ಲೆ ದೇಶದಲ್ಲೇ ಅತ್ಯಂತ ಶುದ್ಧಗಾಳಿ ಹೊಂದಿರುವ ಸ್ಥಳಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿಕೊಂಡಿದೆ. ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಹಿತಿ ಪ್ರಕಾರ ಮಂಜಿನ ನಗರಿ ಮಡಿಕೇರಿ ಪ್ರಥಮ ಸ್ಥಾನದಲ್ಲಿದೆ. ಈ ವರದಿಯಿಂದ ಸ್ಥಳೀಯ ನಿವಾಸಿಗಳಿಗೆ …

ಕೊಡಗು: ಕರ್ತವ್ಯನಿರತ ಸಂಚಾರಿ ಪೊಲೀಸ್‌ ಪೇದೆ ಮೇಲೆ ಕಿಡಿಗೇಡಿಯೋರ್ವ ಕಾರು ಹರಿಸಲು ಯತ್ನಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ಹೃದಯಭಾಗದಲ್ಲಿ ಎರಡು ಶಿಫ್ಟ್ ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಿಟಿ ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ‌ ಸಂಜು ಎ.ಜಿ …

Stay Connected​
error: Content is protected !!