Mysore
28
scattered clouds

Social Media

ಸೋಮವಾರ, 23 ಫೆಬ್ರವರಿ 2026
Light
Dark

kodagu

Homekodagu

ಕೊಡಗು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 92.22 ಮಿ.ಮೀ ಮಳೆಯಾಗಿದ್ದು, ತಗ್ಗು ಪ್ರದೇಶಗಳು ಸಂಪೂರ್ಣ …

ಕೊಡಗು : ಜಿಲ್ಲೆಯಾದ್ಯಂತ ವರುಣ ಆರ್ಭಟ ಜೋರಾಗಿದ್ದು, ಜನರು ಆತಂಕದಲ್ಲಿಯೇ ಜೀವನ ನಡೆಸುತ್ತಿದ್ದಾರೆ. ಒಂದೆಡೆ ಮಳೆಗೆ ರಸ್ತೆಯೆಲ್ಲ ಕುಸಿಯುವ ಹಂತಕ್ಕೆ ಬಂದಿದೆ. ಕೆಲವು ಕಡೆ ಮಳೆ ನೀರೇಲ್ಲವೂ ರಸ್ತೆಯಲ್ಲೇ ನಿಂತು ರಸ್ತೆಯೆಲ್ಲವೂ ಕೆರೆಯಂತಾಗಿ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.  ಅಲ್ಲದೆ …

ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಹಳೆ ರಸ್ತೆ ಮೇಲೆ ಒಂದು ಅಡಿ ನೀರು ನಿಂತಿದೆ. ನಿನ್ನೆ ಸಂಜೆಯಿಂದ ಭಾಗಮಂಡಲ ವ್ಯಾಪ್ತಿಯ ಬಾಚಿ ಮಲೆ, ಪಟ್ಟಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಿದ್ದರಿಂದ ಕನ್ನಿಕೆ, ಸುಜೊತಿ,ಹಾಗು ತಲಕಾವೇರಿಯಲ್ಲಿ ಅಧಿಕ ಪ್ರಮಾಣದ ಮಳೆಯಾದ್ದರಿಂದ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡ ಪರಿಣಾಮ ಹಾರಂಗಿ ಜಲಾಶಯ ಭರ್ತಿಯತ್ತ ಸಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಮಡಿಕೇರಿ ನಗರದಲ್ಲಂತೂ ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿದಿದ್ದು, …

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ರಾಜ್ಯದಲ್ಲಿ ಕನಿಷ್ಠ 15 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದರಂತೆ ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದರೇ, ಕೆಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ …

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೋಟೆ ಬೆಟ್ಟಕ್ಕೆ ಕುಟುಂಬ ಸಮೇತ ಪ್ರವಾಸಕ್ಕೆ ಬಂದಿದ್ದವರ ಮೇಲೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಗಲಾಟೆ ಮಾಡಿ, ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ರಸ್ತೆಯಲ್ಲಿ ಹೋಗುವ ವಿಚಾರಕ್ಕೆ ಗಲಾಟೆ ಶುರು ಮಾಡಿದ್ದು, ನಂತರ ಹೆಲ್ಮೆಟ್‌ನಿನಿಂದ ಹಲ್ಲೆ …

ಮಡಿಕೇರಿ: ಕಾಡಾನೆಯೊಂದು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಒಂಟಿಯಂಗಡಿಯ ಪಚ್ಚಾಟ ಎಂಬಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆ ಹಾವಳಿ ಮಿತಿಮೀರಿತ್ತು. ಹೀಗೆ ಬಂದ ಸುಮಾರು 20 ವರ್ಷದ ಗಂಡು ಕಾಡಾನೆಯೊಂದು ಮುಕ್ಕಾಟೀರ ನಂದ …

ಕೊಡಗು: ಎರಡಂತಸ್ಥಿನ ಕಟ್ಟಡವೊಂದು ದಿಢೀರ್‌ ಕುಸಿದ ಘಟನೆ ಜಿಲ್ಲೆಯ ಪೊನ್ನಂಪೇಟೆಯ ಗೋಣಿಕೊಪ್ಪಲು ಪಟ್ಟಣದಲ್ಲಿ ಗುರುವಾರ (ಜೂನ್‌.೨೦) ಮದ್ಯಾಹ್ನ ನಡೆದಿದೆ. ಆ ಕಟ್ಟಡದಲ್ಲಿದ್ದ ನಾಲ್ವರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿರುವ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡವು ಇಂದು ಮಧ್ಯಾಹ್ನ ನೋಡ …

ಮಡಿಕೇರಿ : ಕೊಡಗಿನ ಮಹಿಳೆಯೊಬ್ಬರು ಎವರೆಸ್ಟ್ ಶಿಖರ ಏರುವ ಮೂಲಕ ಗಮನ ಸೆಳೆದಿದ್ದಾರೆ. 57 ವರ್ಷದ ಡಾ.ಲತಾ ಎವರೆಸ್ಟ್ ಶಿಖರ ಏರಿ ಸಾಧನೆ ಮಾಡಿದ್ದಾರೆ. ಬೇಸ್ ಕ್ಯಾಂಪ್ ನಲ್ಲಿ ಪಾಲ್ಗೊಂಡು ಮೊದಲ ಹಂತದಲ್ಲಿಯೇ ಗುರಿ ಮುಟ್ಟಿದ್ದು, ಈ ಸಾಧನೆಗೆ ಭಾಜನರಾಗಿದ್ದಾರೆ. 18514 …

ಸುಂಟಿಕೊಪ್ಪ: ಕಾಫಿ ತೋಟದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಬಳಿಯ ಕೊಡಗರಹಳ್ಳಿಯಲ್ಲಿ ನಡೆದಿದೆ. ಕೊಡಗರಹಳ್ಳಿಯ ಐಟಿಸಿ ಎಸ್ಟೇಟ್‌ನಲ್ಲಿ ಮಂಗಳವಾರ ( ಮೇ 28 ) ರಾತ್ರಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಸಲಗವೊಂದು ಉಸಿರು …

Stay Connected​
error: Content is protected !!