Mysore
28
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

kodagu

Homekodagu

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆರ್ಥಿಕ ಸಂಕಷ್ಟ ಮತ್ತು ಭೂ ಕೊರತೆಯೇ ಇದಕ್ಕೆ ಕಾರಣ ಎಂದು ವರದಿಯಲ್ಲಿ ಉಲ್ಲೇಖವಾಗಿದೆ ಎಂದು ತಿಳಿದುಬಂದಿದೆ. ಬೀದರ್ ವಿಶ್ವವಿದ್ಯಾಲಯವನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. …

ಗೋಣಿಕೊಪ್ಪ: ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಘಟನೆ ಪೊನ್ನಂಪೇಟೆ ತಾಲೂಕಿನ ಮಾಯಮುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳಾಜಿ ಗ್ರಾಮದ ಚೆನ್ನಂಗೊಲ್ಲಿಯಲ್ಲಿ ನಡೆದಿದೆ. ಚೆನ್ನಂಗೊಲ್ಲಿ ಗ್ರಾಮದ ನಿವಾಸಿ ಜರ್ನಾಧನ ಅವರ ಪತ್ನಿ ಜಾನಕಿ (52) ಆನೆ ದಾಳಿಗೆ ಮೃತಪಟ್ಟ ದುರ್ದೈವಿ. ಚೆನ್ನಂಗೊಲ್ಲಿಯ ಮನೆಯಪಂಡ …

ಕೊಡಗು: ವ್ಯಕ್ತಿಯೊಬ್ಬರ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ಇಂದು ಬೆಳಿಗ್ಗೆ ವಿರಾಜಪೇಟೆ ಹೊರವಲಯದ ಚೆಂಬೆ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ಚಂಬಂಡ ಜನತ್ ಕುಮಾರ್ ಎಂಬುವವರು ಮನೆಯ ಕೊಟ್ಟಿಗೆ ಬಳಿ ತೆರಳಿದ್ದ ಸಂದರ್ಭದಲ್ಲಿ ಅವರ ಮೇಲೆ ಎರಗಿದ ಒಂಟಿ ಸಲಗ …

ಸುಂಟಿಕೊಪ್ಪ: ಅಂಗಡಿಯ ಮುಂದೆ ಮಲಗಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ. ಅಪ್ಪಾರಂಡ ಬಡಾವಣೆಯಲ್ಲಿ ವಾಸವಾಗಿದ್ದ ಕಾರ್ಮಿಕ ವಿನೋದ್ ಎಂಬಾತ ಕಳೆದ ತಡರಾತ್ರಿ ಬಸ್ ನಿಲ್ದಾಣ ಸಮೀಪವಿರುವ ಅಂಗಡಿ ಮುಂಭಾಗದಲ್ಲಿ ಮಲಗಿದ್ದು, ಇಂದು ಬೆಳಿಗ್ಗೆ ಅಂಗಡಿಯವರು ಬಾಗಿಲು ತೆರೆದು ನೋಡಿದಾಗ ವಿನೋದ್ …

ಕೊಡಗು: ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಅವರು ಇಂದು ಜಲಸಂಪನ್ಮೂಲ …

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಶುಕ್ರವಾರ ಚಾಲನೆ ನೀಡಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ, ಈ ಬಾರಿ ಓಂಕಾರೇಶ್ವರ ದೇವಾಲಯ ಹಾಗೂ …

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಗ್ರಾಮದ ಟೀ ಅಂಗಡಿ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಕಾಡಾನೆಯೊಂದ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ದಂಪತಿ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲ ತೋಟದಿಂದ ಮರಿಯೊಂದಿಗೆ ರಸ್ತೆ ದಾಟಿದ ಕಾಡಾನೆಯು ಪಕ್ಕದಲ್ಲಿದ್ದ ಟೀ ಅಂಗಡಿ ಮೇಲೆ …

ಮಡಿಕೇರಿ: ಇತ್ತೀಚೆಗೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಹಾಡಿಯ ತಮ್ಮಣ್ಣ ಕುಟುಂಬಕ್ಕೆ ಅರಣ್ಯ ಇಲಾಖೆಯು 15 ಲಕ್ಷ ರೂ ಪರಿಹಾರದ ಚೆಕ್‌ ನೀಡಿದೆ. ಮೃತ ತಮ್ಮಣ್ಣ ತಾಯಿ ಬೋಜಿ ಅವರಿಗೆ ಅರಣ್ಯಾಧಿಕಾರಿಗಳು ಚೆಕ್‌ …

ಮಡಿಕೇರಿ: ವಿರಾಜಪೇಟೆ ಸನಿಹದ ಮಗ್ಗುಲ ಗ್ರಾಮದಲ್ಲಿ ಆನೆ ದಾಳಿ ಮುಂದುವರಿದಿದ್ದು, ಇಂದು ಬೆಳಿಗ್ಗೆ ಸಹ ತೋಟಕ್ಕೆ ಲಗ್ಗೆಯಿಟ್ಟ ಆನೆ ಹಿಂಡುಗಳು ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿವೆ. ಇಂದು ಬೆಳಗ್ಗಿನ ಜಾವ ಕಾಡಾನೆಗಳ ಗುಂಪು ಮಗ್ಗುಲ ಗ್ರಾಮದ ಪ್ರಗತಿಪರ ಕೃಷಿಕ ಪುಲಿಯಂಡ …

ನಾಪೋಕ್ಲು: ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತ ಹಾಗೂ ಹುಲ್ಲು ಸುಟ್ಟಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ  ಕೈಕಾಡು ಗ್ರಾಮದಲ್ಲಿ ನಡೆದಿದೆ. ಯಂತ್ರದ ಸಹಾಯದಿಂದ ಭಾನುವಾರ ಸಂಜೆ ಗ್ರಾಮದ ಮಾಜಿ ಸೈನಿಕ ಕುಲ್ಲಚೆಟ್ಟಿ ನಾಣಯ್ಯ ಎಂಬವರ ಮನೆಯಂಗಳದಲ್ಲಿ ಕಾರ್ಮಿಕರು ಭತ್ತ ಒಕ್ಕಲು …

Stay Connected​
error: Content is protected !!