Mysore
19
scattered clouds

Social Media

ಗುರುವಾರ, 05 ಮಾರ್ಚ್ 2026
Light
Dark

kodagu

Homekodagu

ಕೊಡಗು: ನೂತನ ಆಸ್ಪತ್ರೆಯ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಮಡಿಕೇರಿಯಲ್ಲಿ ಇಂದು (ಮಾ.2) ಮುಂಜಾನೆ ನಡೆದಿದೆ. ಕಟ್ಟಡ ಕಾಮಗಾರಿ ನಡೆಯುವ ವೇಳೆ ಈ ದುರಂತ ನಡೆದಿದ್ದು, ಕೊಲ್ಕತ್ತಾ ಮೂಲದ ರಾಕಿಬ್ (22) ಮೃತ ಕಾರ್ಮಿಕ ಎಂದು ಗುರುತಿಸಲಾಗಿದೆ. …

ಕೊಡಗು: ಮದವೇರಿದ ಕಾಡಾನೆಯೊಂದು ಎಲ್ಲೆಂದರಲ್ಲಿ ಓಡಾಡಿದ್ದಲ್ಲದೆ, ಎದುಗಿಗೆ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ಇದರ ಪರಿಣಾಮ ಅರಣ್ಯ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದು, ಬೈಕ್‌ನ್ನು ಧ್ವಂಸ ಮಾಡಿರುವ ಘಟನೆ ಸೋಮವಾರಪೇಟೆ ಬಳಿಯ ಕಾಜೂರು ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಅರಣ್ಯ …

ಕೊಡಗಿನ ವಿರಾಜಪೇಟೆ ಮೂಲದ 85 ವರ್ಷದ ವೃದ್ಧೆ ಅಪ್ಪರಂಡ ಶಾಂತಿ ಬೋಪಣ್ಣ ಎಂಬುವವರ ಜೀವನ ನಿರ್ವಹಣೆಗೆ ಮಗ ಹಾಗೂ ಮೊಮ್ಮಗಳು ವಾರ್ಷಿಕ ತಲಾ 7 ಲಕ್ಷ ರೂಪಾಯಿಗಳನ್ನು ನೀಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ಈ ವಿಷಯವಾಗಿ ವೃದ್ಧೆ ಸಲ್ಲಿಸಿದ್ದ ಅರ್ಜಿ ವಿಚಾರಣೆ …

ಮಡಿಕೇರಿ: ಜಿಲ್ಲೆಯಲ್ಲಿ ಈಗ ನೈಜ ಚಳಿಗಾಲ ಶುರುವಾದಂತೆ ವಾತಾವರಣ ಕಂಡು ಬರುತ್ತಿದೆ. ಬೆಳಗ್ಗಿನ ವೇಳೆಯಲ್ಲಿ ಸಹಿಸಲು ಸಾಧ್ಯವಾಗಷ್ಟು ಚಳಿ ಮೈ ನಡುಗಿಸುತ್ತಿದೆ. ಹೊತ್ತೇರುತ್ತಿದ್ದಂತೆಯೇ ಬಿಸಿಲಿನ ತಾಪ ಅಧಿಕವಾಗುತ್ತಿದ್ದು, ದೇಹವೆಲ್ಲಾ ಉರಿಯುವಂತೆ ಶಾಖದ ಅನುಭವ ಆಗುತ್ತಿದೆ. ಎಲ್‌ನಿನೋ ಪರಿಣಾಮದಿಂದ ಇಂತಹ ಪರಿಸ್ಥಿತಿ ಉಂಟಾಗಿದ್ದು, …

ಮಡಿಕೇರಿ: ನಗರದ ಖಾಸಗಿ ಲಾಡ್ಜ್‌ವೊಂದರಲ್ಲಿ ರೂಂ ಬುಕ್ ಮಾಡಿಕೊಂಡಿದ್ದ ಯುವಕನೊರ್ವ ವಿಷ ಸೇವಿಸಿ ಬಳಿಕ ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ವಿರಾಜಪೇಟೆಯ ಆರ್ಜಿ ಗ್ರಾಮದ ನಿವಾಸಿ ಮೊಣ್ಣಪ್ಪ(೨೮) ಮೃತ ವ್ಯಕ್ತಿ. ಮೊಣ್ಣಪ್ಪ ಮಡಿಕೇರಿಯಲ್ಲಿ ಖಾಸಗಿ ಬಸ್ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು. ರೂಮಿನ …

ಮಡಿಕೇರಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಮತ್ತು ಪೂರ್ಣಗೊಂಡಿರುವ ಯೋಜನೆಗಳನ್ನು ಉದ್ಘಾಟಿಸಲು ಇಂದು ( ಜನವರಿ 25 ) ಮುಖ್ಯಮಂತ್ರಿ ಸಿದ್ದರಾಮಯ್ಯ ವಿರಾಜಪೇಟೆ ಹಾಗೂ ಮಡಿಕೇರಿಗೆ ಆಗಮಿಸುತ್ತಿರುವ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮಡಿಕೇರಿ ಮತ್ತು ವಿರಾಜಪೇಟೆ …

ಕೊಡಗಿನಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ ಎಂಬ ಕೂಗು ಹಲವು ದಿನಗಳಿಂದ ಕೇಳಿ ಬರುತ್ತಲೇ ಇದೆ. ಸದ್ಯ ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಯೋರ್ವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೊಡಗು ಜಿಲ್ಲೆಯ ಖ್ಯಾತ ಪೇಜ್‌ ʼಕೊಡಗು ಕನೆಕ್ಟ್‌ʼ ಬರೆದುಕೊಂಡಿದ್ದು, ಮಡಿಕೇರಿಯಲ್ಲಿ ಹೃದಯಸ್ತಂಭನಕ್ಕೆ ಒಳಗಾದವರಿಗೆ ಚಿಕಿತ್ಸೆ ನೀಡುವ …

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅರ್ಜಿ ಗ್ರಾಮದ ಬಳಿಯ ಬರಪೊಳೆಯಲ್ಲಿ ಮೂವರು ವಿದ್ಯಾರ್ಥಿಗಳು ಈಜಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಮಂಗೇಟಿರ ಬಿ ಆಕಾಶ್‌ ಬಿದ್ದಪ್ಪ, ಉಳುವಂಗಡ ಸುದೇಶ್‌ ಅಯ್ಯಪ್ಪ ಹಾಗೂ ರಶಿಕ್‌ ಕುಜ್ಞಗಂಡ ಜೆ ಮೃತ ವಿದ್ಯಾರ್ಥಿಗಳಾಗಿದ್ದು, ಮೂವರೂ …

ಕೊಡಗು : ಕೇರಳದ ವಯನಾಡಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಹೀಗಾಗಿ ನಕ್ಸಲರು ಕರ್ನಾಟಕದ ಒಳಗಡೆ ನುಸುಳುವ ಸಾಧ್ಯತೆಗಳಿವೆ ಆದ್ದರಿಂದ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ವಯನಾಡಿನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ …

ಮಡಿಕೇರಿ : ನವೆಂಬರ್ ಅಂತ್ಯದೊಳಗೆ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು. ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ಸಂದರ್ಭ ಶಾಸಕರಿಗೆ, ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುತ್ತದೆ. …

Stay Connected​
error: Content is protected !!