Mysore
33
few clouds

Social Media

ಸೋಮವಾರ, 20 ಏಪ್ರಿಲ 2026
Light
Dark

kodagu

Homekodagu

ಮಡಿಕೇರಿ: ಕಾಡಾನೆಯೊಂದು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಒಂಟಿಯಂಗಡಿಯ ಪಚ್ಚಾಟ ಎಂಬಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆ ಹಾವಳಿ ಮಿತಿಮೀರಿತ್ತು. ಹೀಗೆ ಬಂದ ಸುಮಾರು 20 ವರ್ಷದ ಗಂಡು ಕಾಡಾನೆಯೊಂದು ಮುಕ್ಕಾಟೀರ ನಂದ …

ಕೊಡಗು: ಎರಡಂತಸ್ಥಿನ ಕಟ್ಟಡವೊಂದು ದಿಢೀರ್‌ ಕುಸಿದ ಘಟನೆ ಜಿಲ್ಲೆಯ ಪೊನ್ನಂಪೇಟೆಯ ಗೋಣಿಕೊಪ್ಪಲು ಪಟ್ಟಣದಲ್ಲಿ ಗುರುವಾರ (ಜೂನ್‌.೨೦) ಮದ್ಯಾಹ್ನ ನಡೆದಿದೆ. ಆ ಕಟ್ಟಡದಲ್ಲಿದ್ದ ನಾಲ್ವರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿರುವ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡವು ಇಂದು ಮಧ್ಯಾಹ್ನ ನೋಡ …

ಮಡಿಕೇರಿ : ಕೊಡಗಿನ ಮಹಿಳೆಯೊಬ್ಬರು ಎವರೆಸ್ಟ್ ಶಿಖರ ಏರುವ ಮೂಲಕ ಗಮನ ಸೆಳೆದಿದ್ದಾರೆ. 57 ವರ್ಷದ ಡಾ.ಲತಾ ಎವರೆಸ್ಟ್ ಶಿಖರ ಏರಿ ಸಾಧನೆ ಮಾಡಿದ್ದಾರೆ. ಬೇಸ್ ಕ್ಯಾಂಪ್ ನಲ್ಲಿ ಪಾಲ್ಗೊಂಡು ಮೊದಲ ಹಂತದಲ್ಲಿಯೇ ಗುರಿ ಮುಟ್ಟಿದ್ದು, ಈ ಸಾಧನೆಗೆ ಭಾಜನರಾಗಿದ್ದಾರೆ. 18514 …

ಸುಂಟಿಕೊಪ್ಪ: ಕಾಫಿ ತೋಟದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಬಳಿಯ ಕೊಡಗರಹಳ್ಳಿಯಲ್ಲಿ ನಡೆದಿದೆ. ಕೊಡಗರಹಳ್ಳಿಯ ಐಟಿಸಿ ಎಸ್ಟೇಟ್‌ನಲ್ಲಿ ಮಂಗಳವಾರ ( ಮೇ 28 ) ರಾತ್ರಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಸಲಗವೊಂದು ಉಸಿರು …

ಮಡಿಕೇರಿ: ರಾಜ್ಯದಲ್ಲಿ ಈ ಬಾರಿ ನೀರಿನ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದ್ದು, ಜಲಾಶಯಗಳಲ್ಲಿ ನೀರಿನ ಸೋರಿಕೆ ತಡೆಗೆ ಕ್ರಮ ಕೈಗೊಂಡಿದೆ. ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದಿಂದ ನೀರು ಬಿಡುವ ಸಂದರ್ಭದಲ್ಲಿ ಆಗುವ ದೊಡ್ಡ ಪ್ರಮಾಣದ ಸೋರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ …

ಸಿದ್ದಾಪುರ: ಉರಗ ಪ್ರೇಮಿಗಳು ಹಾವುಗಳನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವುದನ್ನು ನೋಡಿದ್ದೇವೆ. ಆದರೆ ಗರ್ಭಿಣಿ ಹಾವಿಗೆ ಆರೈಕೆ ಮಾಡಿ 27 ಮರಿಗಳೊಂದಿಗೆ ಹಾವನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವ ಮೂಲಕ ಕೊಡಗಿನ ಉರಗ ಪ್ರೇಮಿ ಸ್ನೇಕ್ ಸುರೇಶ್ ಗಮನ ಸೆಳೆದಿದ್ದಾರೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ …

ನೀರು ಸೇರಿದರೆ ಭೂ ಕುಸಿತ ಉಂಟಾಗುವ ಅಪಾಯ; ಈ ಬಾರಿಯೂ ಮಂಗಳೂರು ರಸ್ತೆ ಬಂದ್‌ ಭೀತಿ ಮಡಿಕೇರಿ: ಮುಂಗಾರು ಆಗಮನಕ್ಕೆ ದಿನಗಣನೆ ಆರಂಭವಾಗಿದ್ದು, ಇಡೀ ಜಿಲ್ಲೆ ಮಳೆಗಾಲಕ್ಕೆ ಸಜ್ಜಾಗುತ್ತಿದೆ. ಈನಡುವೆ ಈ ಬಾರಿಯೂ ಪೂರ್ಣಗೊಳ್ಳದ ಜಿಲ್ಲಾಧಿಕಾರಿ ಕಚೇರಿ ತಡೆಗೋಡೆಗೆ ಮತ್ತೆ ಪ್ಲಾಸ್ಟಿಕ್ …

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಗುರುವಾರ (ಮೇ. 9) ಸಂಜೆ ವೇಳೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೀನಾ ಅವರ ದಾರುಣ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗಾರ ಹಾಗೂ ಬಾಲಕಿ ಜತೆ ನಡೆದಿದ್ದ ನಿಶ್ಚಿತಾರ್ಥ ಮುರಿದುಬಿದ್ದಿತ್ತು. ಇದರಿಂದ …

ಮೈಸೂರು: ಬೇಸಿಗೆಯ ಬಿಸಿಲ ಬೇಗೆಯಿಂದ ಬೆಂದಿದ್ದ ಜನಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ನಿತ್ಯ ಮಳೆಯಾಗಿ ತಂಪೆರೆಯುತ್ತಿದೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಮನೆ ಮಾಡಿದ್ದು, ಶುಕ್ರವಾರ ರಾತ್ರಿ ಮೈಸೂರು ಮತ್ತು ಕೊಡಗಿನಲ್ಲಿ ಭರ್ಜರಿ ಮಳೆಯಾಗಿದೆ. ಮೈಸೂರಿನ ಅಗ್ರಹಾರ, ಕೆ.ಆರ್‌ ಸರ್ಕಲ್‌, ಒಂಟಿಕೊಪ್ಪಲ್‌, …

ಕೊಡಗು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಖುಷಿಯಲ್ಲಿದ್ದ ಬಾಲಕಿಯ ದಾರುಣ್ಯ ಹತ್ಯೆ ಜಿಲ್ಲೆಯ ಸೋಮವಾರ ಪೇಟೆಯ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಸೂರ್ಲಬ್ಬಿ ಗ್ರಾಮದ ಓಂಕಾರಪ್ಪ (32 ವರ್ಷ) ಬಾಲಕಿಯ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಯು.ಎಸ್‌ ಮೀನಾ …

Stay Connected​
error: Content is protected !!