ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅರ್ಜಿ ಗ್ರಾಮದ ಬಳಿಯ ಬರಪೊಳೆಯಲ್ಲಿ ಮೂವರು ವಿದ್ಯಾರ್ಥಿಗಳು ಈಜಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಮಂಗೇಟಿರ ಬಿ ಆಕಾಶ್ ಬಿದ್ದಪ್ಪ, ಉಳುವಂಗಡ ಸುದೇಶ್ ಅಯ್ಯಪ್ಪ ಹಾಗೂ ರಶಿಕ್ ಕುಜ್ಞಗಂಡ ಜೆ ಮೃತ ವಿದ್ಯಾರ್ಥಿಗಳಾಗಿದ್ದು, ಮೂವರೂ …
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅರ್ಜಿ ಗ್ರಾಮದ ಬಳಿಯ ಬರಪೊಳೆಯಲ್ಲಿ ಮೂವರು ವಿದ್ಯಾರ್ಥಿಗಳು ಈಜಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಮಂಗೇಟಿರ ಬಿ ಆಕಾಶ್ ಬಿದ್ದಪ್ಪ, ಉಳುವಂಗಡ ಸುದೇಶ್ ಅಯ್ಯಪ್ಪ ಹಾಗೂ ರಶಿಕ್ ಕುಜ್ಞಗಂಡ ಜೆ ಮೃತ ವಿದ್ಯಾರ್ಥಿಗಳಾಗಿದ್ದು, ಮೂವರೂ …
ಕೊಡಗು : ಕೇರಳದ ವಯನಾಡಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಹೀಗಾಗಿ ನಕ್ಸಲರು ಕರ್ನಾಟಕದ ಒಳಗಡೆ ನುಸುಳುವ ಸಾಧ್ಯತೆಗಳಿವೆ ಆದ್ದರಿಂದ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ವಯನಾಡಿನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ …
ಮಡಿಕೇರಿ : ನವೆಂಬರ್ ಅಂತ್ಯದೊಳಗೆ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು. ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ಸಂದರ್ಭ ಶಾಸಕರಿಗೆ, ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುತ್ತದೆ. …
ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಗೆ ವರ್ಣರಂಜಿತ ತೆರೆಬಿದ್ದಿದೆ. ಹಗಲು ಮೈಸೂರು ದಸರಾದ ವೈಭವ ನೋಡು, ರಾತ್ರಿ ಮಂಜಿನ ನಗರಿ ಮಡಿಕೇರಿ ದಸರಾದ ಸೊಬಗು ನೋಡು ಎಂಬ ಮಾತಿನಂತೆ ಸಹಸ್ರಾರು ಮಂದಿ ಮಡಿಕೇರಿ ದಸರಾ ಸೊಬಗನ್ನು ಬುಧವಾರ ರಾತ್ರಿ ಕಣ್ತುಂಬಿಕೊಂಡರು. ರಾತ್ರಿಯಿಡೀ …
ಮಡಿಕೇರಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಇಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆಕೊಟ್ಟು ಪ್ರತಿಭಟನೆ ನಡೆಸುತ್ತಿವೆ. ಆದರೆ ಕಾವೇರಿಯ ತವರು ಕೊಡಗಿನಲ್ಲಿ ಕರ್ನಾಟಕ ಬಂದ್‍ಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಜಿಲ್ಲೆಯಲ್ಲಿ ಕರ್ನಾಟಕ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. …
ಮಡಿಕೇರಿ : ಕೇರಳದ ಕೆಲವೆಡೆ ನಿಫಾ ವೈರಸ್ ಪತ್ತೆಯಾಗಿರುವ ಹಿನ್ನೆಲೆ ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಎಚ್ಚರದಿಂದ ಇರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಮನವಿ ಮಾಡಿದ್ದಾರೆ. ಕೇರಳದ ವಿವಿಧ ಭಾಗಗಳಲ್ಲಿ 4 ಸಂಶಯಾಸ್ಪದ ನಿಫಾ ವೈರಸ್ ರೋಗದ …
ಕೊಡಗು : ಅಪಘಾತ ವಿಮೆ ಪರಿಹಾರ ನೀಡುವಲ್ಲಿ ಕೆಎಸ್ಆರ್ಟಿಸಿ ಸಂಸ್ಥೆ ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಅನ್ನು ನ್ಯಾಯಾಲಯ ಜಪ್ತಿ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಇಲ್ಲಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು …
ಮಡಿಕೇರಿ : ಏಡಿ ಹಿಡಿಯಲು ತೆರಳಿದ್ದ ಬಾಲಕನೊಬ್ಬ ಹಾರಂಗಿ ಎಡದಂಡೆ ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ಬಳಿ ನಡೆದಿದೆ. ಕೂಡಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ನಿವಾಸಿ ಅಣ್ಣಪ್ಪ …
ಮಡಿಕೇರಿ : ಪೊಲೀಸ್ ಸಿಬ್ಬಂದಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಕಾನ್‍ಬೈಲ್ ನಲ್ಲಿ ನಡೆದಿದೆ. ಮಡಿಕೇರಿ ಕೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಗನ್ ಮ್ಯಾನ್ ಆಗಿದ್ದ ಲೋಕೇಶ್ ಪೂಜಾರಿ(37) ಮೃತ ಪೊಲೀಸ್ ಸಿಬ್ಬಂದಿ ಎಂದು ತಿಳಿದು ಬಂದಿದೆ. ತಮ್ಮ …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕಳೆದೆರೆಡು ದಿನಗಳಿಂದ ವರುಣ ಆರ್ಭಟಿಸಿದ ಹಿನ್ನೆಲೆ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಪರಿಣಾಮ ಹಲವು ಮನೆಗಳು ಜಲಾವೃತಗೊಂಡಿವೆ. ಧಾರಾಕಾರ ಮಳೆಯಿಂದ ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಹಿನ್ನೆಲೆ ಸುಮಾರು 30,000 ಕ್ಯೂಸೆಕ್ಸ್‌ನಷ್ಟು …