ಕೊಡಗು: ವರುಣಾರ್ಭಟಕ್ಕೆ ತತ್ತರಿಸಿರುವ ಕೊಡಗು ಜಿಲ್ಲೆಗೆ ಇದೇ ಶುಕ್ರವಾರ (ಆ.2) ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ. ವಿರಾಜಪೇಟೆ ಮತ್ತು ಮಡಿಕೇರಿ ಕ್ಷೇತ್ರದಲ್ಲಿ ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಟ್ಟ-ಮಂಚಳ್ಳಿ ರಸ್ತೆಯಲ್ಲಿ …