Mysore
19
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

kodagu

Homekodagu

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ ಒಂಟಿಯಂಗಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಅಭ್ಯತ್‌ಮಂಗಲ ಒಂಟಿಯಂಗಡಿ ಗ್ರಾಮದ ನಿವಾಸಿ ಅಂಚೆಮನೆ ಸುದಕುಮಾರ್(೫೬) ಗಾಯಗೊಂಡ ಬೆಳೆಗಾರರು. ಮಂಗಳವಾರ ರಾತ್ರಿ …

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ ಮೂಲಕ ಜಿನ್ಶು ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಕೊಡಗು ಜಿಲ್ಲೆಗೆ ಪ್ರವಾಸಕ್ಕೆಂದ ಆಗಮಿಸಿದ್ದ ಜೋಯೆಲ್‌ ಹಾಗೂ ಜಿನ್ಶು ದಂಪತಿ ದುಬಾರೆ ಆನೆ …

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ ಮಧುಸೂಧನ್ ಅವರ ಪುತ್ರ ಅಭಿಜಿತ್ (21) ಎಂದು ಗುರುತಿಸಲಾಗಿದೆ. ಅಭಿಜಿತ್ ಪ್ರಸ್ತುತ ಪ್ರಥಮ ವರ್ಷದ ಡಿಗ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆಯಲ್ಲಿ …

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರಿನ ಗಿರಿಜನ ಅಕ್ರಮವಾಗಿ ಕಾಡಿನಲ್ಲಿ ಚರ್ಚ್‌ ನಿರ್ಮಿಸಿದ್ದು, ಇದರ ಉದ್ಘಾಟನೆ ಕಾರ್ಯಕ್ರಮ …

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ. ಚೇರಂಬಾಣೆ ನಿವಾಸಿ, ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ.ಯು. ರೋಹಿಣಿ(51) ಮೃತ ಶಿಕ್ಷಕಿ. ಮಾನಸಿಕ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದ …

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್ ಡಿಸೋಜ ಮಡಿಕೇರಿ : ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಕೊಡಗು ಜಿಲ್ಲೆಯಲ್ಲಿ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಯೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ …

ಪೊನ್ನಂಪೇಟೆ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಖಾಸಗಿ ಪರವಾನಗಿಯನ್ನು ರದ್ದು ಮಾಡಲಾಗಿದೆ. ವಿದೇಶಿ ಮಹಿಳೆ ಮೇಲೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದಲ್ಲಿ ಅಮೆರಿಕ ಮೂಲದ ಮಹಿಳೆಯ …

ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು ಸ್ಥಳೀಯ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಮಾಹಿತಿ ನೀಡಿದ್ದಾರೆ. ಪ್ರಕರಣದ ಬಗ್ಗೆ ವಿಧಾನಸೌಧದಲ್ಲಿ ಮಾಹಿತಿ ನೀಡಿದ ಅವರು, …

There are always two opinions in politics Home Minister Parameshwar

ಬೆಂಗಳೂರು : ಮಡಿಕೇರಿಯಲ್ಲಿ ನಡೆದಿದೆ ಎನ್ನಲಾದ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಪಾಲನೆಯಾಗುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. …

ಕೊಡಗು : ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ದೇವಿ ವಿಲ್ಲಾ …

Stay Connected​
error: Content is protected !!