ಪೊನ್ನಂಪೇಟೆ: ಕೊಡಗಿನಲ್ಲಿ ಹುಲಿ ಉಪಟಳ ಮುಂದುವರಿದಿದ್ದು, ಹುಲಿ ದಾಳಿಗೆ ಎರಡು ಎಮ್ಮೆಗಳು ಬಲಿಯಾಗಿರುವ ಘಟನೆ ವಿರಾಜಪೇಟೆಯ ಹರಿಹರ ಗ್ರಾಮದಲ್ಲಿ ನಡೆದಿದೆ. ಹರಿಹರ ಗ್ರಾಮದ ತೀತಿರ ಸದಾ ಬೋಪಯ್ಯ ಎಂಬವರಿಗೆ ಸೇರಿದ ಎಮ್ಮೆಗಳ ಮೇಲೆ ಹುಲಿ ದಾಳಿ ಮಾಡಿದ್ದು, ಎರಡು ಎಮ್ಮೆಗಳು ಸ್ಥಳದಲ್ಲೇ …
ಪೊನ್ನಂಪೇಟೆ: ಕೊಡಗಿನಲ್ಲಿ ಹುಲಿ ಉಪಟಳ ಮುಂದುವರಿದಿದ್ದು, ಹುಲಿ ದಾಳಿಗೆ ಎರಡು ಎಮ್ಮೆಗಳು ಬಲಿಯಾಗಿರುವ ಘಟನೆ ವಿರಾಜಪೇಟೆಯ ಹರಿಹರ ಗ್ರಾಮದಲ್ಲಿ ನಡೆದಿದೆ. ಹರಿಹರ ಗ್ರಾಮದ ತೀತಿರ ಸದಾ ಬೋಪಯ್ಯ ಎಂಬವರಿಗೆ ಸೇರಿದ ಎಮ್ಮೆಗಳ ಮೇಲೆ ಹುಲಿ ದಾಳಿ ಮಾಡಿದ್ದು, ಎರಡು ಎಮ್ಮೆಗಳು ಸ್ಥಳದಲ್ಲೇ …
ಮಂಡ್ಯ: ಕಾಡು ಪ್ರಾಣಿಗಳು ರೈತರ ಜಾನುವಾರುಗಳ ಮೇಲೆ ದಾಳಿ ವಾಡಿ ಹಾನಿಯುಂಟು ಮಾಡಿದ ತಕ್ಷಣ ರಾಜ್ಯ ಸರ್ಕಾರ ಅನ್ನದಾತನ ನೆರವಿಗೆ ಬಂದು ಸಹಾಯಹಸ್ತ ಚಾಚಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ತಾಲ್ಲೂಕಿನ ಶ್ರೀರಂಗಪಟ್ಟಣ …
ವಿರಾಜಪೇಟೆ: ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸದಿದ್ದಲ್ಲಿ ನ.೭ರಂದು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಕ್ರೀಡಾಪಟುಗಳ ಪರ ಮಾಜಿ ಅಂತರರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಎಚ್ಚರಿಕೆ ನೀಡಿದರು. ಪಟ್ಟಣದ ತಹಸಿಲ್ದಾರ್ ಕಚೇರಿ ಮುಂಭಾಗ ನಡೆದ …
ವಿರಾಜಪೇಟೆ: ಐತಿಹಾಸಿಕ ನಾಡಬ್ಬ ದಸರಾವನ್ನು ಆಚಾರ ವಿಚಾರಗಳಿಗೆ ಧಕ್ಕೆ ಬಾರದಂತೆ ಭಕ್ತಿಯಿಂದ ಎಲ್ಲ ಕಡೆಗಳಲ್ಲಿ ಆಚರಿಸಲಾಗುತ್ತಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದರು. ಕೊಡಗು ಖಾಸಗಿ ಬಸ್ ಕಾರ್ಮಿಕರ ಸಂಘದ ೧೫ನೇ ವರ್ಷದ ಆುುಂಧ ಪೂಜೆ ಅಂಗವಾಗಿ ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದಲ್ಲಿ …
ಮಡಿಕೇರಿ: ಪ್ರಕೃತಿ ಆರೋಗ್ಯಯುತವಾಗಿರಬೇಕಾದರೆ ನಮ್ಮೆಲ್ಲರ ಮೇಲೆ ಹೊಣೆಗಾರಿಕೆ ಹೆಚ್ಚಿರುತ್ತದೆ. ಪ್ರಾಣಿ, ಪಕ್ಷಿಗಳು ಹಾಗೂ ಇತರೆ ಜೀವ ಜಂತುಗಳಿದ್ದರೆ ಮಾತ್ರ ಪರಿಸರ ಸಮತೋಲನದಿಂದ ಕೂಡಿರುತ್ತದೆ. ಪ್ರಸ್ತುತ ದಿನಗಳಲ್ಲಿ ವಾತಾವರಣದಲ್ಲಿನ ಏರುಪೇರಿಗೆ ಮನುಷ್ಯರೇ ಕಾರಣ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ …
ಅದ್ಧೂರಿ ಶೋಭಾಯಾತ್ರೆಗೆ ಹರಿದುಬಂದ ಜನಸಾಗರ: ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪಕ್ಕೆ ಪ್ರಥಮ ಸ್ಥಾನ ಮಡಿಕೇರಿ: ನಗರದಲ್ಲಿ ಕಳೆದ ೯ ದಿನಗಳಿಂದ ನಡೆದ ದಸರಾ ಉತ್ಸವಕ್ಕೆ ವೈಭವಪೂರ್ಣ ತೆರೆ ಬಿದ್ದಿದೆ. ಬುಧವಾರ ರಾತ್ರಿ ದಶಮಂಟಪಗಳ ಆಕರ್ಷಕ ಶೋಭಾಯಾತ್ರೆಯ ಬಳಿಕ ಗುರುವಾರ ಮುಂಜಾನೆ …
ಸಿದ್ದಾಪುರ: ಇಲ್ಲಿಗೆ ಸಮೀಪದ ಬಾಡಗ ಬಾಣಂಗಾಲದಲ್ಲಿ ಕಾಡಾನೆ ದಾಳಿಗೆ ದ್ವಿಚಕ್ರ ವಾಹನ ಸಂಪೂರ್ಣ ಜಖಂ ಗೊಂಡಿದ್ದು ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಲ್ಲಿನ ನಿವಾಸಿ ಗಾರೆ ಕೆಲಸಗಾರ ವಿಜು ಮುಂಜಾನೆ ಕೆಲಸಕ್ಕೆ ತೆರುಳುವ ಸಂದರ್ಭದಲ್ಲಿ ಅಟಾತನೆ ಆನೆ ಎದುರಾಗಿದೆ.ತಕ್ಷಣ ಹೆಚ್ಚೆತ್ತುಕೊಂಡ ಕಾರ್ಮಿಕ ಗಾಡಿಯನ್ನು …
ಗೋಣಿಕೊಪ್ಪ : ಸಂಸ್ಕೃತಿ ,ನಾಡು -ನುಡಿ, ಆರೋಗ್ಯ, ಪರಿಸರದ ಕಾಳಜಿಯೊಂದಿಗೆ ೪೪ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವ ಸ್ತಬ್ಧಚಿತ್ರಗಳು ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಕಣ್ಮನ ಸೆಳೆಯಿತು. ನಾಡ ಹಬ್ಬ ದಸರಾ ಸಮಿತಿ ಆಯೋಜಿಸಿದ ಸ್ತಬ್ಧ ಚಿತ್ರ ಮೆರವಣಿಯಲ್ಲಿ ಸಾಮಾಜಿಕ ಕಳಕಳಿ ಪರಿಸರ …
ಗೋಣಿಕೊಪ್ಪ: ಹುಲಿ ದಾಳಿಗೆ ಕೊಡಗು ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಪೊನ್ನಂಪೇಟೆ ತಾಲೂಕಿನ ಕೋತೂರು ಗ್ರಾಮದ ಬೊಮ್ಮಾಡು ಎಂಬಲ್ಲಿ ಶನಿವಾರ ಹುಲಿ ಹಾಡಿ ನಿವಾಸಿ ಮೇಲೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವರು ಕೊನೆಯುಸಿರೆಳೆದಿದ್ದಾರೆ. ಬೊಮ್ಮಾಡು ಹಾಡಿ ನಿವಾಸಿ ದಾಸ (೫೩) ಮೃತರಾದವರು. ಮುಂಜಾನೆ …
ದೇಶದೆಲ್ಲೆಡೆ ಹುಲಿ ಸಂತತಿ ಹೆಚ್ಚಾಗಿದೆ. ಈಗಾಗಲೇ ನಶಿಸುತ್ತಿರುವ ಹುಲಿಗಳ ರಕ್ಷಣೆಯಲ್ಲಿ ಸಾಧನೆ ಮಾಡಿರುವುದು ವನ್ಯಜೀವಿ ಪ್ರೇಮಿಗಳಿಗೆ ಸಂತಸ ತಂದಿರುವುದಂತೂ ನಿಜ. ಆದರೆ, ಹುಲಿಗಳ ಸಂಖ್ಯೆ ಹೆಚ್ಚಳದಿಂದ ಅರಣ್ಯದಂಚಿನ ಕೊಡಗು ಜಿಲ್ಲೆಯ ಜನತೆ ಜೀವಭಯದಲ್ಲಿ ಬದುಕುವಂತಾಗಿದೆ. ಹುಲಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾದ ಪರಿಣಾಮ …