Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

kodagu

Homekodagu

ಕೊಡಗು: ನಟಿ ಹರ್ಷಿಕಾ ಪೂನಚ್ಚ ಹಾಗೂ ಭುವನ್‌ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಹಿನ್ನೆಯಲ್ಲಿ ತಮ್ಮ ಸಾಂಪ್ರದಾಯಿಕ ಕೊಡವ ಶೈಲಿಯಲ್ಲಿ ಫೋಟೋ ಶೂಟ್‌ ಮಾಡಿಸಿಕೊಂಡಿದ್ದು, ಆ ಮೂಲಕ ಅಭಿಮಾನಿಗಳಿಗೆ ತಮ್ಮ ಮೊದಲ ಮಗುವಿನ ಆಗಮನದ ಬಗ್ಗೆ ಮಾಹಿತಿ ನೀಡಿದ್ದಾರೆ. ಆಗಸ್ಟ್‌ …

ನ್ಯಾಷನಲ್‌ ಕ್ರಷ್‌ ರಶ್ಮಿಕಾ ಮಂದಣ್ಣ ಅವರು ಇದೇ ಮೊದಲ ಬಾರಿಗೆ ತಮ್ಮ ಅಭಿಮಾನಿಗಳಿಗೆ ಕೊಡವ ಭಾಷೆಯಲ್ಲಿ ಸಂದೇಶವೊಂದನ್ನು ಕಳುಹಿಸಿದ್ದಾರೆ. ಮೂಲತಃ ಕೊಡಗಿನವರಾದ ಅವರು ತಮ್ಮ ಸ್ನೇಹಿತರ ಮದುವೆಗಾಗಿ ಕೊಡಗಿಗೆ ಆಗಮಿಸಿದ್ದರು. ಇದೇ ವೇಳೆ ಕೊಡಗಿನ ಸಂಸ್ಕೃತಿ ಉಡುಗೆ ತೊಟ್ಟು ಸಖತ್‌ ಟ್ರೇಡಿಷನಲ್‌ …

ಮಡಿಕೇರಿ : ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿರುವ ಹಿನ್ನೆಲೆ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ.ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ರಸ್ತೆ ಕುಸಿತ ತಡೆಯುವ ದೃಷ್ಠಿಯಿಂದ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಬ್ರೇಕ್‌ ಹಾಕಿದ್ದಾರೆ. ಮರಳು ಸಾಗಾಣಿಕೆ, ಮರದ ದಿಮ್ಮಿ …

ಮಡಿಕೇರಿ: ಮಾರಾಟ ಮಾಡಲು ಗಾಂಜಾ ದಾಸ್ತಾನು ಇರಿಸಿದ್ದ ವ್ಯಕ್ತಿಯನ್ನು ಗೋಣಿಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋಣಿಕೊಪ್ಪದ ಕಾವೇರಿ ಹಿಲ್ಸ್‌ನ ನಿವಾಸಿ ಅಬ್ದುಲ್ ಸಾಹಿಲ್ (22) ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿ 600 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ಮೊಬೈಲ್, ಒಂದು …

ಕೊಡಗು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 92.22 ಮಿ.ಮೀ ಮಳೆಯಾಗಿದ್ದು, ತಗ್ಗು ಪ್ರದೇಶಗಳು ಸಂಪೂರ್ಣ …

ಕೊಡಗು : ಜಿಲ್ಲೆಯಾದ್ಯಂತ ವರುಣ ಆರ್ಭಟ ಜೋರಾಗಿದ್ದು, ಜನರು ಆತಂಕದಲ್ಲಿಯೇ ಜೀವನ ನಡೆಸುತ್ತಿದ್ದಾರೆ. ಒಂದೆಡೆ ಮಳೆಗೆ ರಸ್ತೆಯೆಲ್ಲ ಕುಸಿಯುವ ಹಂತಕ್ಕೆ ಬಂದಿದೆ. ಕೆಲವು ಕಡೆ ಮಳೆ ನೀರೇಲ್ಲವೂ ರಸ್ತೆಯಲ್ಲೇ ನಿಂತು ರಸ್ತೆಯೆಲ್ಲವೂ ಕೆರೆಯಂತಾಗಿ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.  ಅಲ್ಲದೆ …

ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಹಳೆ ರಸ್ತೆ ಮೇಲೆ ಒಂದು ಅಡಿ ನೀರು ನಿಂತಿದೆ. ನಿನ್ನೆ ಸಂಜೆಯಿಂದ ಭಾಗಮಂಡಲ ವ್ಯಾಪ್ತಿಯ ಬಾಚಿ ಮಲೆ, ಪಟ್ಟಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಿದ್ದರಿಂದ ಕನ್ನಿಕೆ, ಸುಜೊತಿ,ಹಾಗು ತಲಕಾವೇರಿಯಲ್ಲಿ ಅಧಿಕ ಪ್ರಮಾಣದ ಮಳೆಯಾದ್ದರಿಂದ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡ ಪರಿಣಾಮ ಹಾರಂಗಿ ಜಲಾಶಯ ಭರ್ತಿಯತ್ತ ಸಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಮಡಿಕೇರಿ ನಗರದಲ್ಲಂತೂ ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿದಿದ್ದು, …

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ರಾಜ್ಯದಲ್ಲಿ ಕನಿಷ್ಠ 15 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದರಂತೆ ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದರೇ, ಕೆಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ …

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೋಟೆ ಬೆಟ್ಟಕ್ಕೆ ಕುಟುಂಬ ಸಮೇತ ಪ್ರವಾಸಕ್ಕೆ ಬಂದಿದ್ದವರ ಮೇಲೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಗಲಾಟೆ ಮಾಡಿ, ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ರಸ್ತೆಯಲ್ಲಿ ಹೋಗುವ ವಿಚಾರಕ್ಕೆ ಗಲಾಟೆ ಶುರು ಮಾಡಿದ್ದು, ನಂತರ ಹೆಲ್ಮೆಟ್‌ನಿನಿಂದ ಹಲ್ಲೆ …

Stay Connected​