Mysore
30
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

kodagu

Homekodagu

ಕೊಡಗು: ಕ್ಷುಲ್ಲಕ ಕಾರಣಕ್ಕೆ ಅತ್ತೆ ಹಾಗೂ ಸೊಸೆ ನಡುವೆ ಗಲಾಟೆ ಉಂಟಾಗಿದ್ದು, ಅದು ಸಾವಿನೊಂದಿಗೆ ಅಂತ್ಯ ಕಂಡಿದೆ. ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದ ನಿವಾಸಿ ಪೂವಮ್ಮ (73) ಮೃತ ವೃದ್ಧೆಯಾಗಿದ್ದಾರೆ. ತಮ್ಮ ಸೊಸೆ ಬಿಂದು (26) ವೃದ್ದೆಯನ್ನು ಕೊಂದ ಸೊಸೆಯಾಗಿದ್ದಾರೆ. ಕ್ಷುಲ್ಲಕ …

ಮಡಿಕೇರಿ: ೨೪ ವರ್ಷಗಳಿಂದ ಕೊಡವರು ವಾತ್ರವಲ್ಲದೆ ಕೊಡಗಿನ ಜನತೆ, ಹಾಕಿ ಪ್ರೇಮಿಗಳು, ಕ್ರೀಡಾಭಿವಾನಿಗಳು ನಿರೀಕ್ಷೆ ವಾಡಿದ್ದ ಕನಸು ಈಗ ನನಸಾಗಿದೆ. ಹೌದು, ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಸುಮಾರು ಒಂದು ತಿಂಗಳಿನಿಂದ ನಡೆದ ಹಾಕಿ ಪಂದ್ಯಾವಳಿಯ ಅಂತಿಮ ದಿನ ಗಿನ್ನೀಸ್ ಬುಕ್ …

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹಳೇ ಮೈಸೂರು ಭಾಗದ ಮೈಸೂರು-ಕೊಡಗು ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮೈತ್ರಿ ಅಭ್ಯರ್ಥಿ ಯದುವೀರ್‌ ಒಡೆಯರ್‌, ಕಾಂಗ್ರೆಸ್‌ನ ಎಂ. ಲಕ್ಷ್ಮಣ್‌ ಸೇರಿದಂತೆ ಒಟ್ಟು 18 ಮತದಾರರ ಭವಿಷ್ಯ ಬರೆಯಲು ಮತದಾರರು ಸಿದ್ಧರಾಗಿದ್ದಾರೆ. ಬೆಳಿಗ್ಗೆ …

ಮಡಿಕೇರಿ: ಮಳೆಯಿಲ್ಲದೆ ಕಂಗೆಟ್ಟಿದ ರಾಜ್ಯದ ಜನರಿಗೆ ಅಲ್ಲಲ್ಲಿ ಅಲ್ವ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸುತ್ತಿದೆ. ಆದರೆ ಎಲ್ಲೂ ಕೂಡ ಬಿರುಸಿನ ಅಥವಾ ನೀರು ಜೋರಾಗಿ ಹರಿಯುವಂಥ ಮಳೆಯಾಗುತ್ತಿಲ್ಲ. ಇಂದು(ಏ.22) ವಿರಾಜಪೇಟೆಯಲ್ಲಿ ಭಾರಿ ಮಳೆಯಾಗಿದ್ದು ತಾಲೂಕಿನ ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ. …

ಕೊಡಗು :  ಕೊಡಗಿನಲ್ಲಿ ತಮ್ಮ ಮತ ಪ್ರಚಾರವನ್ನು ಮೊಟಕುಗೊಳಿಸಿ ಸಿದ್ದಾಪುರದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಯದುವೀರ್ ಪಾಲ್ಗೊಂಡರು. ಕೊಡಗು ಜಿಲ್ಲೆಯ ವಾಲ್ನೂರು ಗ್ರಾಮದಲ್ಲಿ ಗುರುವಾರ ತಡರಾತ್ರಿ ಚುನಾವಣಾ ಪ್ರಚಾರದ ವೇಳೆ ಕಾರ್ ಡಿಕ್ಕಿಯಾಗಿ ಪಕ್ಷದ ಕಾರ್ಯಕರ್ತನೊಬ್ಬ ಮೃತಪಟ್ಟಿರುವ ಬಗ್ಗೆ …

ಸಿದ್ದಾಪುರ: ಅವರೆಗುಂದ ಬಸವನಹಳ್ಳಿಯ ಬಳಿ ಆಹಾರ ತ್ಯಜಿಸಿ ನಿತ್ರಾಣಗೊಂಡಿದ್ದ  ೫ ತಿಂಗಳ ಮರಿ ಆನೆ ಚಿಕಿತ್ಸೆ ಫಲಕಾರಿಯಾಗದೆ ದುಬಾರೆ ಶಿಬಿರದಲ್ಲಿ ಮೃತಪಟ್ಟಿದೆ. ಕಳೆದೆರಡು ದಿನಗಳಿಂದ ವನ್ಯಜೀವಿ ವೈದ್ಯರಾದ ಡಾ. ಚೆಟ್ಟಿಯಪ್ಪ ಅವರು ಮರಿ ಆನೆಗೆ ಚಿಕಿತ್ಸೆಯೊಂದಿಗೆ ಆರೈಕೆ ಮಾಡಿದ್ದರು. ಸ್ವಲ್ಪಮಟ್ಟಿಗೆ ಚೇತರಿಸಿಕೊಂಡ …

ಕೊಡಗು/ಕುಶಾಲನಗರ: ನಗರದ ಪುರಸಭಾ ವ್ಯಾಪ್ತಿಯಲ್ಲಿ ಸೈನಿಕರ ಮನೆಯೊಂದು ಸೇರಿದಂತೆ ಸರಣಿ ಕಳ್ಳತನ ನಡೆದಿರುವ ಪ್ರಕರಣ ದಾಖಲಾಗಿದೆ. ಇಲ್ಲಿನ ಮೂರು ಬಡಾವಣೆಗಳಲ್ಲಿನ ಮನೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಸ್ವಾಮಿ ಬಡಾವಣೆ, ವಿಮಲ ವೀರಪ್ಪ ಬಡಾವಣೆಯಲ್ಲಿ ಮನೆಗೆ ಕನ್ನ ಹಾಕಿದ್ದಾರೆ. ಸ್ವಾಮಿ ಬಡಾವಣೆಯ ದಿ.ಹರಿಣಿ, …

ಕೊಡಗು: ಜಿಲ್ಲೆಯ ಹಲವು ಭಾಗಗಳಲ್ಲಿ ಇಂದು ( ಏಪ್ರಿಲ್‌ 11 ) ಮಳೆಯಾಗಿರುವ ವರದಿಯಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗಿರುವ ವಿಡಿಯೊಗಳನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜಿಲ್ಲೆಯ ಕಡರ ಹಾಗೂ ಪಾಲಂಗಾಲದಲ್ಲಿ ಮಳೆಯಾಗಿದ್ದು, ಈ ವಿಡಿಯೊಗಳನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು …

ಮಡಿಕೇರಿ: ಹುಲಿ ಸೆರೆ ಕಾರ್ಯಾಚರಣೆ ಮಾಡುತ್ತಿದ್ದ ತಂಡದ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಬುಧವಾರ ( ಏಪ್ರಿಲ್‌ 10 ) ಹುಲಿಯೊಂದು ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದರು. ಹುಲಿ …

ಸಿದ್ದಾಪುರ: ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಹಿರಂಗ ಪ್ರಚಾರ ನಡೆಸುವ ಮೂಲಕ ಮತಯಾಚನೆ ಮಾಡಿದರು. ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ವಿಶ್ರಾಂತಿ …

Stay Connected​