Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

kodagu

Homekodagu

ಗೋಣಿಕೊಪ್ಪಲು: ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಕರುವಿನ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದ ಘಟನೆ ಶ್ರೀಮಂಗಲ ಬಳಿಯ ಕುಮಟೂರಿನಲ್ಲಿ ನಡೆದಿದೆ. ಕುಮಟೂರಿನ ಕಳ್ಳೆಂಗಡೆ ಪೂವಯ್ಯ ಅವರಿಗೆ ಸೇರಿದ 2 ವರ್ಷದ ಕರು ಬಲಿಯಾದದ್ದು. ಹುಲಿ ಕರುವನ್ನು ಕೊಂದು ಕಾಫಿ ತೋಟದ …

ಕೊಡಗು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಸದ್ಯ ರಾಜಕಾರಣಿಗಳು ಪ್ರಚಾರದಲ್ಲಿ ನಿರತರಾಗಿದ್ದಾರೆ. ಪ್ರಚಾರದಲ್ಲಿ ನೂಕು ನೂಗ್ಗಲು ಸಹಜ. ಇದನ್ನೇ ಗುರಿಮಾಡಿಕೊಂಡ ಕಳ್ಳರು ಮೈಸೂರು-ಕೂಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಹತ್ತಿರ ಸೆಲ್ಫಿ ಕ್ಲಿಕ್ಕಿಸಲು ಬೇಕಂತಲೇ ನೂಕು ನೂಗ್ಗಲು ಎಬ್ಬಿಸಿ, ಇಬ್ಬರು ಮಾಜಿ …

ಮಡಿಕೇರಿ: ಆನೆ ದಾಳಿಗೆ ಕಾಫಿ ಪ್ಲ್ಯಾಂಟರ್‌ ಒಬ್ಬರು ಬಲಿಯಾಗಿರುವ ಘಟನೆ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದಲ್ಲಿ ನಡೆದಿದೆ. ಶನಿವಾರ (ಮಾ ೨೩) ಬೆಳಗ್ಗೆ ಮನೆ ಸಮೀಪದ ತಮ್ಮ ಕಾಫಿ ತೋಟಕ್ಕೆ ಹೋದಾಗ ಆನೆ ದಾಳಿ ನಡೆಸಿದೆ. ಮೃತಪಟ್ಟ ದುರ್ದೈವಿಯನ್ನು ಕಂಬೆಯಂಡ ರಾಜ …

ಮಡಿಕೇರಿ/ಸಿದ್ದಾಪುರ: ದುಬಾರೆಗೆ ತೆರಳುತ್ತಿದ್ದ ಪ್ರವಾಸಿಗರ ಕಾರಿನ ಮೇಲೆ ಕಾಡಾನೆಯೊಂದು ಹಾಡಗಲೇ ದಾಳಿ ಮಾಡಿದ ಘಟನೆ ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಬಳಿ ನಡೆದಿದೆ. ಕಾರಿನಲ್ಲಿದ್ದು ಚಾಲಕ ಹಾಗೂ ಪ್ರವಾಸಿಗರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆ ದಾಳಿಯಿಂದ ಕಾರಿನ ಹಿಂಬದಿ ಜಖಂಗೊಂಡಿದ್ದು, ಗ್ರಾಮದಲ್ಲಿ …

ಮಡಿಕೇರಿ: ವೇತನ ನೀಡುವಂತೆ ಒತ್ತಾಯಿಸಿ ನಗರದ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರತಿಭಟನೆ ಎರಡನೇ ವಾರಕ್ಕೆ ಕಾಲಿಟ್ಟಿದ್ದು, ಇವರಿಗೆ ಅಲ್ಲಿನ ಕಾಲೇಜು ವಿದ್ಯಾರ್ಥಿಗಳೇ ಬೆಂಬಲ ಸೂಚಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ತರಗತಿಗಳನ್ನು ತ್ಯಜಿಸಿ, ತಮ್ಮ ಅತಿಥಿ …

ಮಡಿಕೇರಿ : ಕೇರಳದ ವಯನಾಡಿನಲ್ಲಿ ವ್ಯಕ್ತಿ ಒಬ್ಬರನ್ನು ಇತ್ತೀಚೆಗೆ ಹತ್ಯೆ ಮಾಡಿದ್ದ ಕಾಡಾನೆಯ ಸೆರೆಗೆ ಕೊಡಗು ಜಿಲ್ಲೆಯ ನಾಗರಹೊಳೆ ಅಭಯಾರಣ್ಯದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಮಖಾನ್ ಹೆಸರಿನ ಕಾಡಾನೆ ಸದ್ಯ ನಾಗರಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಓಡಾಡುತ್ತಿದೆ ಎಂಬುದು ರೇಡಿಯೋ ಕಾಲರ ಮೂಲಕ ತಿಳಿದು …

ಕೊಡಗು: ನೂತನ ಆಸ್ಪತ್ರೆಯ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಮಡಿಕೇರಿಯಲ್ಲಿ ಇಂದು (ಮಾ.2) ಮುಂಜಾನೆ ನಡೆದಿದೆ. ಕಟ್ಟಡ ಕಾಮಗಾರಿ ನಡೆಯುವ ವೇಳೆ ಈ ದುರಂತ ನಡೆದಿದ್ದು, ಕೊಲ್ಕತ್ತಾ ಮೂಲದ ರಾಕಿಬ್ (22) ಮೃತ ಕಾರ್ಮಿಕ ಎಂದು ಗುರುತಿಸಲಾಗಿದೆ. …

ಕೊಡಗು: ಮದವೇರಿದ ಕಾಡಾನೆಯೊಂದು ಎಲ್ಲೆಂದರಲ್ಲಿ ಓಡಾಡಿದ್ದಲ್ಲದೆ, ಎದುಗಿಗೆ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ಇದರ ಪರಿಣಾಮ ಅರಣ್ಯ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದು, ಬೈಕ್‌ನ್ನು ಧ್ವಂಸ ಮಾಡಿರುವ ಘಟನೆ ಸೋಮವಾರಪೇಟೆ ಬಳಿಯ ಕಾಜೂರು ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಅರಣ್ಯ …

ಕೊಡಗಿನ ವಿರಾಜಪೇಟೆ ಮೂಲದ 85 ವರ್ಷದ ವೃದ್ಧೆ ಅಪ್ಪರಂಡ ಶಾಂತಿ ಬೋಪಣ್ಣ ಎಂಬುವವರ ಜೀವನ ನಿರ್ವಹಣೆಗೆ ಮಗ ಹಾಗೂ ಮೊಮ್ಮಗಳು ವಾರ್ಷಿಕ ತಲಾ 7 ಲಕ್ಷ ರೂಪಾಯಿಗಳನ್ನು ನೀಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ಈ ವಿಷಯವಾಗಿ ವೃದ್ಧೆ ಸಲ್ಲಿಸಿದ್ದ ಅರ್ಜಿ ವಿಚಾರಣೆ …

ಮಡಿಕೇರಿ: ಜಿಲ್ಲೆಯಲ್ಲಿ ಈಗ ನೈಜ ಚಳಿಗಾಲ ಶುರುವಾದಂತೆ ವಾತಾವರಣ ಕಂಡು ಬರುತ್ತಿದೆ. ಬೆಳಗ್ಗಿನ ವೇಳೆಯಲ್ಲಿ ಸಹಿಸಲು ಸಾಧ್ಯವಾಗಷ್ಟು ಚಳಿ ಮೈ ನಡುಗಿಸುತ್ತಿದೆ. ಹೊತ್ತೇರುತ್ತಿದ್ದಂತೆಯೇ ಬಿಸಿಲಿನ ತಾಪ ಅಧಿಕವಾಗುತ್ತಿದ್ದು, ದೇಹವೆಲ್ಲಾ ಉರಿಯುವಂತೆ ಶಾಖದ ಅನುಭವ ಆಗುತ್ತಿದೆ. ಎಲ್‌ನಿನೋ ಪರಿಣಾಮದಿಂದ ಇಂತಹ ಪರಿಸ್ಥಿತಿ ಉಂಟಾಗಿದ್ದು, …

Stay Connected​