ಗುಂಡ್ಲುಪೇಟೆ: ತಾಲ್ಲೂಕಿನ ಕೊಡಸೋಗೆ ಗ್ರಾಮದ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ರಾಜೇಂದ್ರ ಶ್ರೀಗಳವರ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಜೇಂದ್ರ ಶ್ರೀಗಳ ಭಾವಚಿತ್ರಕ್ಕೆ ಅತಿಥಿ ಗಣ್ಯರು, ಮುಖ್ಯ ಶಿಕ್ಷಕರು, ಗ್ರಾಮದ ಮುಖಂಡರು ಪುಷ್ಪ ನಮನವನ್ನು ಸಲ್ಲಿಸಿದ ನಂತರ ಸುತ್ತೂರಿನ ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಶಿಕ್ಷಕ, ಹವ್ಯಾಸಿ …

