ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ವಿಶ್ವ ವಿದ್ಯಾನಿಲಯವನ್ನು ರದ್ದುಗೊಳಿಸುವ ಸರ್ಕಾರದ ಚಿಂತನೆ ಸರಿಯಾದ ಕ್ರಮವಲ್ಲ ಎಂದು ಅಖಿಲ ಕೊಡವ ಸಮಾಜ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, …


