ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾಗಲು ಕೋಲಾರದ ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ. ಕೋಲಾರದ ಕೋಟಿಲಿಂಗೇಶ್ವರ, ಸೋಮೇಶ್ವರಸ್ವಾಮಿ ದೇವಸ್ಥಾನ ಹಾಗೂ ಮುಳಬಾಗಿಲಿನ ಕುರುಡು ಮಲೆ ಗಣಪತಿ ದೇವಾಲಯದ ಸ್ತಬ್ಧಚಿತ್ರಗಳನ್ನು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು …