Mysore
15
overcast clouds

Social Media

ಸೋಮವಾರ, 15 ಡಿಸೆಂಬರ್ 2025
Light
Dark

kolkata knight riders

Homekolkata knight riders

ನವದೆಹಲಿ: ಇದೇ ತಿಂಗಳ 22ರಿಂದ ನಡೆಯುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಆಡುವ ಹಾಲಿ ಚಾಂಪಿಯನ್‌ ಕೆಕೆಆರ್‌ ತಂಡದ ನಾಯಕನಾಗಿ ಭಾರತದ ಬ್ಯಾಟರ್‌ ಅಜಿಂಕ್ಯ ರಹಾನೆ ಅವರನ್ನು ನೇಮಕ ಮಾಡಲಾಗಿದೆ. ದೀರ್ಘಕಾಲದಿಂದ ಕೆಕೆಆರ್‌ ತಂಡದಲ್ಲಿ ಆಡುತ್ತಿರುವ ವೆಂಕಟೇಶ್‌ …

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಮೂರನೇ ಬಾರಿಗೆ ಐಪಿಎಲ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಟಾಸ್ …

ವಿಶಾಖಪಟ್ಟಣಂ: ಇಲ್ಲಿನ ವೈಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ನ 16ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 106 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿದೆ. ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ …

ಮುಂದಿನ ಮಾರ್ಚ್‌ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಸಲುವಾಗಿ ಡಿಸೆಂಬರ್‌ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು …

Stay Connected​
error: Content is protected !!