Mysore
28
clear sky

Social Media

ಗುರುವಾರ, 22 ಜನವರಿ 2026
Light
Dark

Kolkata

HomeKolkata

ಕೋಲ್ಕತ್ತ : ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಶುಕ್ರವಾರ ಬೆಳಿಗ್ಗೆ ಕೋಲ್ಕತ್ತ ಮತ್ತು ಪೂರ್ವ ಭಾರತದ ಇತರ ಭಾಗಗಳಲ್ಲಿ ಲಘು ಭೂಕಂಪನ ಸಂಭವಿಸಿದೆ. ಬೆಳಿಗ್ಗೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಬಾಂಗ್ಲಾದೇಶದ ನರಸಿಂಗ್ಡಿಯ ಪಶ್ಚಿಮ - ನೈಋತ್ಯಕ್ಕೆ 14 ಕಿಲೋಮೀಟರ್ …

Law student gang-raped Three arrested

ಕೋಲ್ಕತ್ತಾ : ಕೋಲ್ಕತ್ತಾದ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶುಕ್ರವಾರ ಮೂವರನ್ನು ಬಂಧಿಸಲಾಗಿದೆ. ಈ ಘಟನೆ ಜೂನ್ 25 ರಂದು ಕೋಲ್ಕತ್ತಾದ ಕಸ್ಬಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಆಗಸ್ಟ್ 8 …

ಕೋಲ್ಕತ್ತಾ: ರಘುವಂಶಿ, ವೆಂಕಟೇಶ್‌ ಅಯ್ಯರ್‌ ಅವರ ಅಮೋಘ ಬ್ಯಾಟಿಂಗ್‌, ಅರೋರಾ ಹಾಗೂ ವರುಣ್‌ ಚಕ್ರವರ್ತಿ ಅವರ ಮಾರಕ ದಾಳಿಯ ನೆರವಿನಿಂದ ಬಲಿಷ್ಠ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಅತಿಥೇಯ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ 80 ರನ್‌ಗಳ ಅಂತರದಿಂದ ಬಗ್ಗು ಬಡಿಯಿತು. ಇಲ್ಲಿನ ಈಡೆನ್‌ …

ಬ್ಯಾಂಕಾಕ್‌ : ಮ್ಯಾನ್ಮಾರ್‌ ಮತ್ತು ಥೈಯ್ಲಾಂಡ್‌ ದೇಶಗಳಲ್ಲಿ ಭೂಕಂಪ ಸಂಭವಿಸಿದೆ. ಭಾರಿ ಪ್ರಮಾಣದ ಭೂಕಂಪ ಇದಾಗಿದ್ದು, ರಿಕ್ಟರ್‌ ಮಾಪನದಲ್ಲಿ 7.7ರಷ್ಟು ತೀವ್ರತೆ ದಾಖಲಾಗಿದೆ. ಗಗನಚುಂಬಿ ಕಟ್ಟಡಗಳು ನೆಲಕಚ್ಚಿದ್ದು, ಸಾವು ನೋವುಗಳು ವರದಿಯಾಗಿದೆ. ಈ ಘಟನೆ ಬೆನ್ನಲ್ಲೇ ಭಾರತದ ಕೋಲ್ಕತ್ತ ಮತ್ತು ಇಂಫಾನ್‌ನಲ್ಲೂ …

ಕೊಲ್ಕತ್ತಾ: ಬಹುನಿರೀಕ್ಷಿತ ಇಂಡಿಯನ್‌ ಪ್ರೀಮಿಯರ್‌ ಲೀಗ್‌ 2025ರ ಕ್ರಿಕೆಟ್‌ ಟೂರ್ನಿಯ ಆರಂಭಿಕ ಪಂದ್ಯ ನಡೆಯುವುದು ಅನುಮಾನವಾಗಿದೆ. ಕೊಲ್ಕತ್ತಾದ ಈಡನ್‌ ಗಾರ್ಡನ್ಸ್‌ನಲ್ಲಿ ನಡೆಯುವ ಕೊಲ್ಕತ್ತಾ ನೈಟ್‌ ರೈಡರ್ಸ್‌ (ಕೆಕೆಆರ್‌) ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡಗಳ ನಡುವಿನ ಹೈವೋಲ್ಟೇಜ್‌ ಪಂದ್ಯಕ್ಕಾಗಿ ಅಭಿಮಾನಿಗಳು …

ಮುಂಬೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) 18ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌(ಕೆಕೆರ್‌) ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಲಿವೆ. ಮಾರ್ಚ್‌ 22ರಂದು ಈ ಟೂರ್ನಿ ಆರಂಭವಾಗಲಿದ್ದು, ಫೈನಲ್‌ ಹಣಾಹಣಿಯು ಮೇ25ರಂದು ಈಡನ್‌ …

ಬೆಂಗಳೂರು: ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಗೈದು, ಹತ್ಯೆ ಮಾಡಿದವರಿಗೆ ಉಗ್ರ ಶಿಕ್ಷೆಯಾಗಬೇಕು ಮತ್ತು ಆಸ್ಪತ್ರೆ ಮೇಲೆ ದಾಂಧಲೆ ಮಾಡಿದವರನ್ನು ಸಹ ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿ.ಸಿ.ಎನ್.ಡಾಕ್ಟರ್ಸ್ ವೇಲ್ ಫೇರ್ ಅಸೋಸಿಯೇಷನ್ ಆಗ್ರಹಿಸಿದೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಸೋಸಿಯೇಷನ್ …

ಕೊಲ್ಕತ್ತಾ: ಕೊಲ್ಕತ್ತಾ ನೈಟ್‌ರೈಡರ್ಸ್‌ ತಂಡದ ಶಿಸ್ತುಬದ್ಧ ಬೌಲಿಂಗ್‌ ದಾಳಿಗೆ ಮಂಕಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 1ರನ್‌ ಗಳ ಹೀನಾಯ ಸೋಲು ಕಂಡಿದೆ. ಇದು ಆರ್‌ಸಿಬಿಗೆ ಟೂರ್ನಿಯಲ್ಲಿ 6ನೇ ಸೋಲಾಗಿದ್ದು, ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗದ್ದರೂ ಸಹಾ ಆರ್‌ಸಿಬಿ ಈ ಸೀಸನ್‌ನಿಂದ …

ಕೋಲ್ಕತ್ತ : ಭಾರತದ ಮೊದಲ ಅಂಡರ್ ವಾಟರ್ ಮೆಟ್ರೊದ ಪ್ರಾಯೋಗಿಕ ಸಂಚಾರವನ್ನು ಕೋಲ್ಕತ್ತ ಮೆಟ್ರೋ ಯಶಸ್ವಿಯಾಗಿ ನಡೆಸಿದೆ. ಹೌರಾ ಮೈದಾನದಿಂದ ಎಸ್‌ಪ್ಲೇನಡ್‌ ಮೆಟ್ರೊ ನಿಲ್ದಾಣದವರೆಗೆ ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು. ಹೂಗ್ಲಿ ನದಿಯ ಸುರಂಗ ಮಾರ್ಗದಲ್ಲಿ ಮೆಟ್ರೊ ಯಶಸ್ಸಿಯಾಗಿ ಸಾಗಿದ್ದು, ಆ ಮೂಲಕ …

ನವದೆಹಲಿ: ಅತಿ ಹೆಚ್ಚು ವಾಯು ಮಾಲಿನ್ಯ ನಗರಗಳ ನೂತನ ವರದಿಯೊಂದರಲ್ಲಿ ದೇಶದ ಎರಡು ನಗರಗಳು ಸಹ ಸ್ಥಾನ ಪಡೆದಿದೆ. ವಿಶ್ವದ ಟಾಪ್‌ 10 ಕಲುಷಿತ ನಗರಗಳ ಪೈಕಿ ದೆಹಲಿ ಹಾಗೂ ಕೋಲ್ಕತ್ತ ಸ್ಥಾನ ಪಡೆದುಕೊಂಡಿದೆ. ಪ್ರಮುಖ ಜಾಗತಿಕ ನಗರಗಳು ವಿಶ್ವ ಆರೋಗ್ಯ …

Stay Connected​
error: Content is protected !!