ನವದೆಹಲಿ: ಕೊಲ್ಕತ್ತಾದ ಆರ್‌ಜಿ ಕರ್ ಮೆಡಿಕಲ್ ಕಾಲೇಜಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಮಂಗಳವಾರ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ …