ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್ಬಗಾನ್ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಇನ್ನೂ 25 ಮಂದಿ ಗಾಯಗೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ …








