ಕೋಲ್ಕತ್ತ: ಇಲ್ಲಿನ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಆತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಂಜಯ್ ರಾಯ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕೋರಿ ಕೋಲ್ಕತ್ತ ಹೈಕೋರ್ಟ್‌ಗೆ ಸಿಬಿಐ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಇಂದು(ಜನವರಿ.24) ವಿಚಾರಣೆ …