Mysore
23
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

KOLLEGAL

HomeKOLLEGAL

ಕೊಳ್ಳೇಗಾಲ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ತೀವ್ರ ಗಾಯವಾಗಿರುವ ಘಟನೆ ತಾಲ್ಲೂಕಿನ ತೇರಂಬಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಶಾಗ್ಯದ ಜಯಂತ್, ಕಲುಬರಗಿಯ ಸಂತೋಷ್ ಗಾಜರಿ ಅವರ ಕಾಲಿಗೆ ಪೆಟ್ಟಾಗಿದೆ. ಶಿಡ್ಲಘಟ್ಟದ ವೆಂಕಟರೆಡ್ಡಿ, ಹುಣಸೂರು ತಾಲ್ಲೂಕಿನ ಸೋಮನಹಳ್ಳಿ …

Student goes missing

ಕೊಳ್ಳೇಗಾಲ: ತಾಲ್ಲೂಕಿನ ಶಿವನಸಮುದ್ರದ ದರ್ಗಾದ ಹಿಂಭಾಗದ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಮೂವರನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದು, ಓರ್ವ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ. ಬೆಂಗಳೂರು ಮೂಲದ ಮೆಡಿಕಲ್ ಕಾಲೇಜೊಂದರಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಇಂದು ಪ್ರವಾಸದ ನಿಮಿತ್ತ …

ಹನೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯೇತರ ಚಟುವಟಿಕೆಗಳ ಜೊತೆಗೆ ಕ್ರೀಡೆಯಲ್ಲಿಯೂ ಭಾಗವಹಿಸುವ ಮೂಲಕ ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗುವಂತೆ ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಚಾಮರಾಜನಗರ ಜಿಲ್ಲೆ, ವಿವೇಕಾನಂದ ಸಂಯುಕ್ತ ಪದವಿ …

ಚಾಮರಾಜನಗರ/ಕೊಳ್ಳೇಗಾಲ: ಮಾಜಿ ಶಾಸಕ ಎನ್‌.ಮಹೇಶ್‌ ಅವರು ಸಭೆಯೊಂದರಲ್ಲಿ ನನ್ನನ್ನು ಕೊಳ್ಳೇಗಾಲದ ಹೊಲೆಯ ಮೂದೇವಿಗಳು ಸೋಲಿಸಿಬಿಟ್ರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದಾಗಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಎನ್‌. ಮಹೇಶ್‌ ವಿರುದ್ಧ ದಲಿತ ಸಂಘ ಸಂಸ್ಥೆಗಳು ಪ್ರತಿಭಟನೆಗಿಳಿದವು. ಇನ್ನು ಈ ಆಕ್ಷೇಪಾರ್ಹ ಹೇಳಿಕೆ …

ಚಾಮರಾಜನಗರ: ಅಸೆಂಬ್ಲಿಲಿ ನಾನು ಇರ್ಬೇಕಿತ್ತು, ನಾನೊಬ್ಬನೇ ಮಾತನಾಡುತ್ತಿರುವುದು, ಬೇರಾರು ಮಾತನಾಡುತ್ತಿಲ್ಲ. ಆದರೆ ನನ್ನನ್ನು ಕೊಳ್ಳೇಗಾಲ ಹೊಲೆಯ ಮೂದೇವಿಗಳು ಚುನಾವಣೆಯಲ್ಲಿ ಸೋಲಿಸಿಬಿಟ್ಟರು. ಇದು ಕೊಳ್ಳೇಗಾಲದ ಮಾಜಿ ಶಾಸಕ ಎನ್‌. ಮಹೇಶ್‌ ಅವರ ಮಾತಗಳು. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗುತ್ತಿರುವ ೧೫ …

ಕೊಳ್ಳೇಗಾಲ: 16 ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಣೆ ಮಾಡುತ್ತಿದ್ದ ನಾಲ್ವರನ್ನು ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮಂಗಳೂರು ಜಿಲ್ಲೆಯ ಉಡುಪಿ ಮೂಲದ ಇಮ್ಮಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರಿನ ಚಿತ್ರಂಜಲಿ ನಗರದ ನಿವಾಸಿ ಚೇತನ್ ಕುಮಾರ್, …

ಕೊಳ್ಳೇಗಾಲ: ಬೆಂಗಳೂರಿನ ದೀಪಾಂಜಲಿ ನಗರದ ರೈಲು ಹಳಿಯ ಮೇಲೆ ಕೊಳ್ಳೇಗಾಲ ಮೂಲದ ಯುವಕನ ಶವ ಪತ್ತೆಯಾಗಿದ್ದು, ಇದು ಕೊಲೆ ಎಂದು ಆರೋಪಿಸಿ ಯುವಕನ ಪೋಷಕರು ಹಾಗೂ ನೂರಾರು ಮಂದಿ ಕೊಳ್ಳೇಗಾಲದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಪಟ್ಟಣದ ಲಿಂಗಣಾಪುರದ ಮಹಾದೇವಪ್ಪ …

Stay Connected​
error: Content is protected !!