ಕೊಳ್ಳೇಗಾಲ : ತಾಲ್ಲೂಕಿನ ಕುಂತೂರು ಗ್ರಾಮದಲ್ಲಿ ದಂಪತಿಗಳಿಬ್ಬರು ಬೆಂಕಿ ಹಚ್ಚಿಕೊಂಡು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ. ಕುಂತೂರು ಗ್ರಾಮದ ಮಹೇಶ್(30) ಸುಧಾ(25) ಬೆಂಕಿ ಹೊತ್ತಿಸಿಕೊಂಡು ಗಾಯಗೊಂಡವರು. ಟಿ.ನರಸೀಪುರದ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುವುದು ಬೇಡ ಎಂದು ಮಹೇಶ್ ತನ್ನ ಪತ್ನಿ ಸುಧಾಳಿಗೆ …