ಕೊಳ್ಳೇಗಾಲ: ಕಬಿನಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ಸಾಮಾನ್ಯವಾಗಿ ಜುಲೈ ಹಾಗೂ ಆಗಸ್ಟ್‌ನಲ್ಲಿ ಕಬಿನಿ ಹಾಗೂ …