ಕೊಳ್ಳೇಗಾಲ: ಜಗಳ ಬಿಡಿಸಲು ಹೋದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ ನಡೆದಿದೆ. ಕುಣಗಳ್ಳಿ ಗ್ರಾಮದ ಚನ್ನಯ್ಯ ಹಲ್ಲೆಗೆ ಒಳಗಾದವರು. ಈ…
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಉಗನಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ ಕಾಡಾನೆಗಳು ಕಾಣಿಸಿಕೊಂಡು ಜನರನ್ನು ಭಯಭೀತರನ್ನಾಗಿಸಿದ್ದವು. ಆನೆಗಳನ್ನು ಕಂಡ ಕೂಡಲೇ ಎಚ್ಚೆತ್ತ ಸ್ಥಳೀಯರು ಹಾಗೂ ಗ್ರಾಮಸ್ಥರು ಅವುಗಳನ್ನು ಕಾಡಿಗೆ…
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಬೆಳಗಿನ ಜಾವ ಒಂದೂವರೆ ಗಂಟೆಯ ವೇಳೆಯಲ್ಲಿ ಕಾಡಾನೆಗಳ ಓಡಾಟ ಕಂಡು ಬಂದಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೊಳ್ಳೇಗಾಲ ಪಟ್ಟಣದ…
ಕೊಳ್ಳೇಗಾಲ: ಇಲ್ಲಿನ ಮಧುವನಹಳ್ಳಿ ಲೊಕ್ಕನಹಳ್ಳಿ ರಸ್ತೆಯಲ್ಲಿ 566 ಗ್ರಾಂ ಒಣಗಾಂಜಾವನ್ನು ಗ್ರಾಮಾಂತರ ಪೊಲೀಸರು ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಧುವನಹಳ್ಳಿ ಗ್ರಾಮದ ನಟರಾಜು(48). ಒಣಗಾಂಜಾ…
ಕೊಳ್ಳೇಗಾಲ: ವಿಷಪೂರಿತ ಮರಳ ಕಾಯಿ ತಿಂದು ಕಾರ್ಮಿಕರ ಕುಟುಂಬದ 7 ಮಕ್ಕಳು ಸೇರಿದಂತೆ 12 ಮಂದಿ ಅಸ್ವಸ್ಥರಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕು ಸತ್ತೇಗಾಲ ಗ್ರಾಮದಲ್ಲಿ ಬುಧವಾರ ನಡೆದಿದೆ.…
ಕೊಳ್ಳೇಗಾಲ: ತಾಲ್ಲೂಕಿನ ದಾಸನಪುರ ರಸ್ತೆಯಲ್ಲಿ ಬೈಕ್ ನಲ್ಲಿ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ತಿ.ನರಸೀಪುರ ತಾಲ್ಲೂಕಿನ ತಲಕಾಡು ಹೋಬಳಿ ಪರಿಣಾಮಿಪುರ ಗ್ರಾಮದ ಮಲ್ಲಿಕಾರ್ಜುನ(೫೦)…
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ನಿಲ್ದಾಣದ ಪಕ್ಕ ನಿಂತಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ. ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಸಮೀಪ ಶುಕ್ರವಾರ(ಸೆ.20)…
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿಯ ಹಳೇಕೋಟೆ ಗ್ರಾಮದಲ್ಲಿ ಟೊಮೆಟೊ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಗಿಡ ಬೆಳದ ವ್ಯಕ್ತಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಪೆರಯಾನ್…
ಕೊಳ್ಳೆಗಾಲ/ಚಾಮರಾಜನಗರ: ಸಾಲಭಾದೆಯಿಂದ ದಂಪತಿ ಆಹ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ. ಕೊಳ್ಳೆಗಾಲದ ನಿವಾಸಿ ನಾಗೇಶ್(56)ಪತ್ನಿ ಸತ್ಯಲಕ್ಷ್ಮೀ(46)ಮೃತ ದಂಪತಿಗಳು. ದಂಪತಿಗಳು ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದರು. ಶನಿವಾರ(ಆ.18)…
• ಪ್ರೊ.ಮಹಾದೇವ ಶಂಕನಪುರ, ಕೊಳ್ಳೇಗಾಲ ಮಂಟೇಸ್ವಾಮಿ ನೀಲಗಾರ ಪರಂಪರೆ ಕನ್ನಡನಾಡಿನ ಒಂದು ವಿಶಿಷ್ಟವಾದ ಪಂಥ. “ಮಂಟೇಸ್ವಾಮಿ ಸ್ಕೂಲ್ ಆಫ್ ಥಾಟ್ಸ್' ಎಂಬ ತನ್ನದೇ ಐಡೆಂಟಿಟಿಯನ್ನು ಹೊಂದಿದೆ ಎಂಬುದು…