ಕೊಳ್ಳೇಗಾಲ : ತಾಲೂಕಿನ ಹಳೇ ಹಂಪಾಪುರದಲ್ಲಿ ಕಾವೇರಿ ನದಿ ದಡದಲ್ಲಿ ಸೋನಾಕ್ಷಿಯ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪ್ರಿಯಕರನ ಮನೆ ಮೇಲೆ ಮಹಿಳೆಯ ಸಂಬಂಧಿಕರು ದಾಳಿ ನಡೆಸಿದ್ದಾರೆ. ಸೋನಾಕ್ಷಿಯನ್ನು ಕೊಂದನೆಂದು ಆಕೆಯ ಸಂಬಂಧಿಕರು ಕುಪಿತಗೊಂಡು ಏಕಾಏಕಿ ಕೊಳ್ಳೇಗಾಲ ಮೋಳೆ ಗ್ರಾಮದಲ್ಲಿರುವ …
ಕೊಳ್ಳೇಗಾಲ : ತಾಲೂಕಿನ ಹಳೇ ಹಂಪಾಪುರದಲ್ಲಿ ಕಾವೇರಿ ನದಿ ದಡದಲ್ಲಿ ಸೋನಾಕ್ಷಿಯ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪ್ರಿಯಕರನ ಮನೆ ಮೇಲೆ ಮಹಿಳೆಯ ಸಂಬಂಧಿಕರು ದಾಳಿ ನಡೆಸಿದ್ದಾರೆ. ಸೋನಾಕ್ಷಿಯನ್ನು ಕೊಂದನೆಂದು ಆಕೆಯ ಸಂಬಂಧಿಕರು ಕುಪಿತಗೊಂಡು ಏಕಾಏಕಿ ಕೊಳ್ಳೇಗಾಲ ಮೋಳೆ ಗ್ರಾಮದಲ್ಲಿರುವ …
ಕೊಳ್ಳೇಗಾಲ : ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರು ವರ್ಷದ ಮಗುವೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದೆ. ಗ್ರಾಮದ ಮಹಮ್ಮದ್ ನವಾಜ್ ಎನ್ನುವರ ಪುತ್ರ ಮಹಮ್ಮದ್ ಅರ್ಹನ್ (6) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ. ಗ್ರಾಮದ ಮಠದ ಬಳಿಯ ಕೆರೆಯಲ್ಲಿರುವ ಮೀನು ನೋಡಲು …
ಕೊಳ್ಳೇಗಾಲ : ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಕೆರೆ ಸುತ್ತಲು ಅಳವಡಿಸಿರುವ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರಿಗೆ ಗಂಭೀರ ಗಾಯವಾಗಿರುವ ಘಟನೆ ಇಂದು(ಮೇ.09) ರಾತ್ರಿ ಜರುಗಿದೆ. ತಾಲ್ಲೂಕಿನ ಕಾಮಗೆರೆ ವಿಶ್ವ ಹಾಗೂ ಪವನ್ ಎನ್ನುವರು ಕೊಳ್ಳೇಗಾಲದಿಂದ ಕಾಮಗೆರೆ ಹೋಗುವಾಗ ಕೆರೆ ಸುತ್ತಲೂ …
ಕೊಳ್ಳೇಗಾಲ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಕಳೆದ ತಡರಾತ್ರಿ ಹನೂರು ತಾಲ್ಲೂಕಿನ ಬೈಲೂರು ಗ್ರಾಮದ ಬಳಿ ಜರುಗಿದೆ. ಹನೂರು ತಾಲ್ಲೂಕಿನ ಅರ್ಧನಾರಿಪುರದ ಗ್ರಾಮದ ಕೂಲಿ ಕಾರ್ಮಿಕ ಜಡೆಯಪ್ಪ(30) …
ಕೊಳ್ಳೇಗಾಲ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅಗರ ಮಾಂಬಳ್ಳಿ ಪೊಲೀಸರು ಬಂಧಿಸಿ, 1096 ಕೆ.ಜಿ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಕೊಳ್ಳೇಗಾಲ ಪಟ್ಟಣದ ಫರ್ಹನ್ ಪಾಷಾ, ಹಾಗೂ ಟಿ.ಎನ್.ಪುರ ತಾಲ್ಲೂಕಿನ ಗರ್ಗೆಶ್ವರಿ ಗ್ರಾಮದ ಅಜ್ಮದ ಪಾಷಾ ಬಂಧಿತ ಆರೋಪಿಗಳು. ಸಾಗಾಣಿಕೆ …
ಕೊಳ್ಳೇಗಾಲ: ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆಯೊಬ್ಬರು ಅಪಘಾತಕ್ಕೆ ಒಳಗಾಗಿದ್ದ ಕಾರು ಬಿಡುಗಡೆಗೆ ಲಂಚ ಸ್ವೀಕರಿಸಿದ ವಿಡಿಯೋ ಸಾವಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಮಂಡ್ಯ ಮೂಲದ ಮನೋಹರ್ ಎಂಬವರ ಕಾರು ಮಾರ್ಚ್.೨೪ ರಂದು ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಬಳಿ ಅಪಘಾತಕ್ಕೆ …
ಕೊಳ್ಳೇಗಾಲ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಣಗಾಂಜಾವನ್ನು ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ, 462 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ನಾಗರಾಜು ಅಲಿಯಾಸ್ ಬಕಾಸುರ ಎಂಬಾತ ಗುಂಡಾಲ್ ಕಡೆಯಿಂದ ಕಾಮಗೆರೆ ಕಡೆಗೆ ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಅರಿತ …
ಕೊಳ್ಳೇಗಾಲ: ಸಿಡಿಮದ್ದು ಹಾಕಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ದೊಡ್ಡಿಂದುವಾಡಿ ಗ್ರಾಮದ ಸುಂದರ್ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇತ್ತೀಚೆಗೆಯಷ್ಟೆ ಈತ ನಾಡ ಬಂದೂಕು ಮೂಲಕ ಮೊಲ ಬೇಟೆಯಾಡಿ ಸಹಚರರೊಂದಿಗೆ ಬಂಧನಕ್ಕೆ ಒಳಪಟ್ಟಿದ್ದ. ಅಲ್ಲದೇ ಕೆಲವು …
ಕೊಳ್ಳೇಗಾಲ : ತಾಲ್ಲೂಕಿನ ಕುಂತೂರು ಗ್ರಾಮದಲ್ಲಿ ದಂಪತಿಗಳಿಬ್ಬರು ಬೆಂಕಿ ಹಚ್ಚಿಕೊಂಡು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ. ಕುಂತೂರು ಗ್ರಾಮದ ಮಹೇಶ್(30) ಸುಧಾ(25) ಬೆಂಕಿ ಹೊತ್ತಿಸಿಕೊಂಡು ಗಾಯಗೊಂಡವರು. ಟಿ.ನರಸೀಪುರದ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುವುದು ಬೇಡ ಎಂದು ಮಹೇಶ್ ತನ್ನ ಪತ್ನಿ ಸುಧಾಳಿಗೆ …
ಕೊಳ್ಳೇಗಾಲ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪಟ್ಟಣದ ಹರಳೆ ಕ್ರಾಸ್ ಬಳಿ ಸೋಮವಾರ ಸಂಜೆ ಜರುಗಿದೆ. ತಾಲ್ಲೂಕಿನ ಹರಳೆ ಗ್ರಾಮದ ನಾಗಬಸವಯ್ಯ(75) ಎಂಬಾತ ಮೃತ್ತ ವ್ಯಕ್ತಿ. ಬೈಕ್ ನಲ್ಲಿ ಹರಳೆಯಿಂದ ಪಟ್ಟಣಕ್ಕೆ ಆಗಮಿಸುತ್ತಿರುವಾಗ …