Mysore
36
scattered clouds

Social Media

ಸೋಮವಾರ, 04 ಮೇ 2026
Light
Dark

kollegala

Homekollegala
ಓದುಗರ ಪತ್ರ

ಕೊಳ್ಳೇಗಾಲ ತಾಲ್ಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ಹೋಟೆಲ್ ತ್ಯಾಜ್ಯ ಇತ್ಯಾದಿಗಳನ್ನು ಗ್ರಾಮದ ಆರೋಗ್ಯ ಕೇಂದ್ರದ ಎದುರು ಸುರಿಯಲಾಗುತ್ತಿದೆ. ಗ್ರಾಮ ಪಂಚಾಯಿತಿ ಕಚೇರಿಗೆ ಸರ್ಕಾರದಿಂದ ಕಸ ಸಾಗಣೆ ವಾಹನ, ಪೌರ ಕಾರ್ಮಿಕರನ್ನು ಒದಗಿಸಲಾಗಿದೆ. ಆದರೆ ಅವರು ಸಮರ್ಪಕವಾಗಿ ಕಸವನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ …

ಕೊಳ್ಳೇಗಾಲ : ತಾಲೂಕಿನ ಹಳೇ ಹಂಪಾಪುರದಲ್ಲಿ ಕಾವೇರಿ ನದಿ ದಡದಲ್ಲಿ ಸೋನಾಕ್ಷಿಯ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪ್ರಿಯಕರನ ಮನೆ ಮೇಲೆ ಮಹಿಳೆಯ ಸಂಬಂಧಿಕರು ದಾಳಿ ನಡೆಸಿದ್ದಾರೆ. ಸೋನಾಕ್ಷಿಯನ್ನು ಕೊಂದನೆಂದು ಆಕೆಯ ಸಂಬಂಧಿಕರು ಕುಪಿತಗೊಂಡು ಏಕಾಏಕಿ ಕೊಳ್ಳೇಗಾಲ ಮೋಳೆ ಗ್ರಾಮದಲ್ಲಿರುವ …

death

ಕೊಳ್ಳೇಗಾಲ : ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರು ವರ್ಷದ ಮಗುವೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದೆ. ಗ್ರಾಮದ ಮಹಮ್ಮದ್ ನವಾಜ್ ಎನ್ನುವರ ಪುತ್ರ ಮಹಮ್ಮದ್ ಅರ್ಹನ್ (6) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ. ಗ್ರಾಮದ ಮಠದ ಬಳಿಯ ಕೆರೆಯಲ್ಲಿರುವ ಮೀನು ನೋಡಲು …

car accident

ಕೊಳ್ಳೇಗಾಲ : ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಕೆರೆ ಸುತ್ತಲು ಅಳವಡಿಸಿರುವ ತಡೆಗೋಡೆಗೆ ಬೈಕ್‌ ಡಿಕ್ಕಿಯಾಗಿ ಇಬ್ಬರು ಸವಾರರಿಗೆ ಗಂಭೀರ ಗಾಯವಾಗಿರುವ ಘಟನೆ ಇಂದು(ಮೇ.09) ರಾತ್ರಿ ಜರುಗಿದೆ. ತಾಲ್ಲೂಕಿನ ಕಾಮಗೆರೆ ವಿಶ್ವ ಹಾಗೂ ಪವನ್ ಎನ್ನುವರು ಕೊಳ್ಳೇಗಾಲದಿಂದ ಕಾಮಗೆರೆ ಹೋಗುವಾಗ ಕೆರೆ ಸುತ್ತಲೂ …

bike accident

ಕೊಳ್ಳೇಗಾಲ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಕಳೆದ ತಡರಾತ್ರಿ ಹನೂರು ತಾಲ್ಲೂಕಿನ ಬೈಲೂರು ಗ್ರಾಮದ ಬಳಿ ಜರುಗಿದೆ. ಹನೂರು ತಾಲ್ಲೂಕಿನ ಅರ್ಧನಾರಿಪುರದ ಗ್ರಾಮದ ಕೂಲಿ ಕಾರ್ಮಿಕ ಜಡೆಯಪ್ಪ(30) …

ಕೊಳ್ಳೇಗಾಲ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅಗರ ಮಾಂಬಳ್ಳಿ ಪೊಲೀಸರು ಬಂಧಿಸಿ, 1096 ಕೆ.ಜಿ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಕೊಳ್ಳೇಗಾಲ ಪಟ್ಟಣದ ಫರ್ಹನ್ ಪಾಷಾ, ಹಾಗೂ ಟಿ.ಎನ್.ಪುರ ತಾಲ್ಲೂಕಿನ ಗರ್ಗೆಶ್ವರಿ ಗ್ರಾಮದ ಅಜ್ಮದ ಪಾಷಾ ಬಂಧಿತ ಆರೋಪಿಗಳು. ಸಾಗಾಣಿಕೆ …

ಕೊಳ್ಳೇಗಾಲ: ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆಯೊಬ್ಬರು ಅಪಘಾತಕ್ಕೆ ಒಳಗಾಗಿದ್ದ ಕಾರು ಬಿಡುಗಡೆಗೆ ಲಂಚ ಸ್ವೀಕರಿಸಿದ ವಿಡಿಯೋ ಸಾವಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್ ಆಗಿದೆ. ಮಂಡ್ಯ ಮೂಲದ ಮನೋಹರ್ ಎಂಬವರ ಕಾರು ಮಾರ್ಚ್.೨೪ ರಂದು ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಬಳಿ ಅಪಘಾತಕ್ಕೆ …

ಕೊಳ್ಳೇಗಾಲ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಣಗಾಂಜಾವನ್ನು ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ, 462 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ನಾಗರಾಜು ಅಲಿಯಾಸ್ ಬಕಾಸುರ ಎಂಬಾತ ಗುಂಡಾಲ್ ಕಡೆಯಿಂದ ಕಾಮಗೆರೆ ಕಡೆಗೆ ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಅರಿತ …

ಕೊಳ್ಳೇಗಾಲ: ಸಿಡಿಮದ್ದು ಹಾಕಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ದೊಡ್ಡಿಂದುವಾಡಿ ಗ್ರಾಮದ ಸುಂದರ್ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇತ್ತೀಚೆಗೆಯಷ್ಟೆ ಈತ ನಾಡ ಬಂದೂಕು ಮೂಲಕ ಮೊಲ ಬೇಟೆಯಾಡಿ ಸಹಚರರೊಂದಿಗೆ ಬಂಧನಕ್ಕೆ ಒಳಪಟ್ಟಿದ್ದ. ಅಲ್ಲದೇ ಕೆಲವು …

ಕೊಳ್ಳೇಗಾಲ : ತಾಲ್ಲೂಕಿನ ಕುಂತೂರು ಗ್ರಾಮದಲ್ಲಿ ದಂಪತಿಗಳಿಬ್ಬರು ಬೆಂಕಿ ಹಚ್ಚಿಕೊಂಡು  ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ. ಕುಂತೂರು ಗ್ರಾಮದ ಮಹೇಶ್(30) ಸುಧಾ(25) ಬೆಂಕಿ ಹೊತ್ತಿಸಿಕೊಂಡು ಗಾಯಗೊಂಡವರು. ಟಿ.ನರಸೀಪುರದ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುವುದು ಬೇಡ ಎಂದು ಮಹೇಶ್ ತನ್ನ ಪತ್ನಿ ಸುಧಾಳಿಗೆ …

Stay Connected​
error: Content is protected !!