ಕೊಳ್ಳೆಗಾಲ/ಚಾಮರಾಜನಗರ: ಸಾಲಭಾದೆಯಿಂದ ದಂಪತಿ ಆಹ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ. ಕೊಳ್ಳೆಗಾಲದ ನಿವಾಸಿ ನಾಗೇಶ್(56)ಪತ್ನಿ ಸತ್ಯಲಕ್ಷ್ಮೀ(46)ಮೃತ ದಂಪತಿಗಳು. ದಂಪತಿಗಳು ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದರು. ಶನಿವಾರ(ಆ.18) ರಾತ್ರಿ ಕೊಳ್ಳೇಗಾಲಕ್ಕೆ ಬಂದಿದ್ದಾರೆ. ಬೆಳಗಿನ ಜಾವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. …