ಕೊಳ್ಳೇಗಾಲ: ಪವಾಡ ಪುರುಷ ನೆಲೆಸಿರುವ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಬಳಿ ನಡೆದಿದೆ. ಮೃತರು ಮಂಡ್ಯ ಮೂಲದವರು ಎಂದು ತಿಳಿದುಬಂದಿದೆ. ಟಿಪ್ಪರ್ …









