Mysore
28
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

kollywood

Homekollywood
kamal hasan

ಕನ್ನಡದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ನಟ ಕಮಲ್‍ ಹಾಸನ್‍, ಬಹಿರಂಗವಾಗಿ ಕನ್ನಡಿಗರ ಕ್ಷಮೆ ಕೇಳದಿದ್ದರೆ, ಅವರ ‘ಥಗ್‍ ಲೈಫ್‍’ ಚಿತ್ರದ ಬಿಡುಗಡೆಗೆ ನಿರ್ಬಂಧ ಹೇರುವುದಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಥಗ್‍ ಲೈಫ್‍’ …

kamal hasan

ಬೆಂಗಳೂರು : ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿಕೆ ನೀಡಿ ಕನ್ನಡಿಗರಿಂದ ಪ್ರತಿಭಟನೆ ಹಾಗೂ ಛೀಮಾರಿಗೆ ಒಳಗಾಗಿರುವ ಬಹುಭಾಷ ನಟ ಕಮಲ್‌ ಹಾಸನ ಅವರು ತಮ್ಮ ಹಠಮಾರಿ ಧೋರಣೆಯನ್ನು ಮುಂದುವರೆಸಿದ್ದಾರೆ. ಇಂದು ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೇಳಿದ್ದು ಸರಿ …

hareesh gowda

ಮೈಸೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಕಮಲ್‌ ಹಾಸನ್‌ ಹೇಳಿಕೆಗೆ ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್‌ ಗೌಡ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಆ ರೀತಿ ಹೇಳಿರುವುದು ಖಂಡನೀಯ. ನಮ್ಮ‌ ಕನ್ನಡ ಭಾಷೆಗೆ ಅದರದೇ …

kamal hasan

ಇತಿಹಾಸಕಾರರು ಹೇಳಿದ್ದನ್ನೇ ನಾನು ಹೇಳಿದ್ದೇನೆ, ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ಕ್ಷಮೆ ಕೇಳುವಂತದ್ದು ನಾನೇನು ಹೇಳಿಲ್ಲ ಎಂದಿರುವ ನಟ ಕಮಲ್‍ ಹಾಸನ್‍, ಈ ಮೂಲಕ ತಾವು ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇತ್ತೀಚೆಗೆ, ಚೆನ್ನೈನಲ್ಲಿ ಕಮಲ್‍ ಹಾಸನ್‍ ಅಭಿನಯದ ‘ಥಗ್‍ …

ಬೆಂಗಳೂರು : ಕನ್ನಡದ ಬಗ್ಗೆ ಉದ್ಧಟತನದಿಂದ ಮಾತಾಡಿರುವ ಬಹುಭಾಷಾ ನಟ ಕಮಲ್ ಹಾಸನ್ ಸಮಸ್ತ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಆಗ್ರಹಿಸಿದೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಮಲ್ ಹಾಸನ್ ಅವರೇ ನಿಮ್ಮ ಪ್ರಚಾರದ …

cm siddaramaiah

ಬೆಂಗಳೂರು: ಬಹುಭಾಷಾ ನಟ ಕಮಲ್‌ ಹಾಸನ್‌ಗೆ ಕನ್ನಡದ ಇತಿಹಾಸ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಕಾಲಿವುಡ್‌ ನಟ ಕಮಲ್‌ ಹಾಸನ್‌ ವಿರುದ್ಧ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಮಲ್‌ ಹಾಸನ್‌ ಕ್ಷಮೆ ಕೇಳುವಂತೆ …

komal

ಕೋಮಲ್‍ ಅಭಿನಯದ ನಾಲ್ಕು ಚಿತ್ರಗಳು ಬೇರೆ ಬೇರೆ ಹಂತಗಳಲ್ಲಿವೆ. ‘ಕೋಣ’, ‘ಕುಟೀರ’, ‘ರೋಲೆಕ್ಸ್’ ಮತ್ತು ‘ಕಾಲಾಯ ನಮಃ’ ಚಿತ್ರಗಳ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂದು ಈಗಲೇ ಅಂದಾಜು ಮಾಡುವುದು ಕಷ್ಟ. ಹೀಗಿರುವಾಗಲೇ, ಅವರು ಸದ್ದಿಲ್ಲದೆ ಒಂದು ತಮಿಳು ಚಿತ್ರದಲ್ಲಿ …

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಕಾಲಿವುಡ್‌ ಕ್ಯೂಟ್‌ ಜೋಡಿ ಸೂರ್ಯ ಹಾಗೂ ಜ್ಯೋತಿಕಾ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ತಮಿಳು ಸಿನಿ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಸೂರ್ಯ ಹಾಗೂ ಜ್ಯೋತಿಕಾ ಅವರು ಉಡುಪಿ ಜಿಲ್ಲೆ ಬೈಂದೂರಿನ ಕೊಲ್ಲೂರಿಗೆ ಭೇಟಿ …

ತಮಿಳಿನ ಸ್ಟಾರ್ ನಟ ‘ಇಳಯದಳಪತಿ’ ವಿಜಯ್‍ ನಟಿಸಿರುವ The Greatest of All Time (GOAT) ಚಿತ್ರವು ಇಂದು (ಸೆಪ್ಟೆಂಬರ್ 05) ಜಗತ್ತಿನಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಈ ಚಿತ್ರಕ್ಕೆ ವಿಜಯ್‍ ಪಡೆದಿರಬಹುದಾದ ಸಂಭಾವನೆ ಕುರಿತು ಬಿಸಿಬಿಸಿ ಚರ್ಚೆಯಾಗುತ್ತಿದೆ. …

ಇತ್ತೀಚಿನ ದಿನಗಳಲ್ಲಿ ಕನ್ನಡದ ಹಲವು ನಟಿಯರು ಬೇರೆಬೇರೆ ಭಾಷೆಗಳತ್ತ ಮುಖ ಮಾಡುತ್ತಿದ್ದಾರೆ. ಈಗ ಆ ಸಾಲಿಗೆ ‘ಸಪ್ತ ಸಾಗರದಾಚೆ ಎಲ್ಲೋ’ , ‘ಬ್ಲಿಂಕ್‍’ ಮುಂತಾದ ಚಿತ್ರಗಳ ಖ್ಯಾತಿಯ ಚೈತ್ರಾ ಆಚಾರ್‍ ಸಹ ಒಬ್ಬರು. ಚೈತ್ರಾ ಇದೀಗ ತಮಿಳಿಗೆ ಹೊರಟಿದ್ದಾರೆ. ತಮಿಳಿನ ಜನಪ್ರಿಯ …

  • 1
  • 2
Stay Connected​
error: Content is protected !!