ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಕಗ್ಗಂಟು ಇನ್ನೂ ಇತ್ಯರ್ಥಗೊಂಡಿಲ್ಲ. ಈ ನಡುವೆ ಸಚಿವ ಕೆ.ಎಚ್.ಮುನಿಯಪ್ಪ ಯಾರಿಗೇ ಟಿಕೆಟ್ ಕೊಟ್ಟರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಭರವಸೆಯನ್ನು ನಾವು ಹೈಕಮಾಂಡ್‍ಗೆ ನೀಡಿದ್ದೇವೆ, ಅದಕ್ಕೆ ಬದ್ದರಾಗಿರುತ್ತೇವೆ ಎಂದು ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ …