ಪೃಥ್ವಿ ಅಂಬಾರ್ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ಮಾಡುತ್ತಾ ಬಂದಿದ್ದಾರೆ. ಆದರೆ, ಇದುವರೆಗೂ ಅವರು ಹೆಚ್ಚಾಗಿ ನಟಿಸಿರುವುದು ಸಾಫ್ಟ್ ಪಾತ್ರಗಳಿಂದಲೇ. ಈಗ ಇದೇ ಮೊದಲ ಬಾರಿಗೆ ‘ಕೊತ್ತಲವಾಡಿ’ ಚಿತ್ರದಲ್ಲಿ ಅವರು ಹಳ್ಳಿಯ ಯುವಕನಾಗಿಯಷ್ಟೇ ಅಲ್ಲ, rough and tough ಎನ್ನುವಂತಹ ಪಾತ್ರದಲ್ಲಿ …



