ಮೈಸೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಕ್ಫ್ ಬಿಲ್ ಮಂಡನೆ ಮಾಡಿರುವುದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ. ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಇಂದು(ಏಪ್ರಿಲ್.9) ವಕ್ಫ್ ಬಿಲ್ ಮಂಡನೆ ಮಾಡಿರುವ ಬಗ್ಗೆ …









