Mysore
28
light rain

Social Media

ಭಾನುವಾರ, 16 ಮಾರ್ಚ್ 2025
Light
Dark

KPCC karnataka

HomeKPCC karnataka

ಬೆಂಗಳೂರು: ಕಾರ್ಮಿಕರ ಹೆಸರಿನಲ್ಲಿ ದುಡ್ಡು ತಿಂದ ರಾಜ್ಯ ಸರ್ಕಾರ, ನ್ಯೂಟ್ರಿಷನ್‌ ಕಿಟ್‌ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ಕಾರ್ಮಿಕ ಇಲಾಖೆಯಲ್ಲಿ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಗುರುವಾರ ರಾತ್ರಿ ಆಯೋಜಿಸಿದ್ದ ಡಿನ್ನರ್‌ ಪಾರ್ಟಿ ಸಿಎಂ ಬಣದ ಇಬ್ಬರು ಸಚಿವರು ಗೈರರಾಗಿದ್ದರೆ, ಬಿಜೆಪಿಯ ಇಬ್ಬರು ಶಾಸಕರು ಭಾಗಿಯಾಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ನಿನ್ನೆ(ಮಾರ್ಚ್.‌13) ಬೆಂಗಳೂರಿನ ಖಾಸಗಿ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಕೆ ಮಾಡಿದ್ದು, ಕಾಂಗ್ರೆಸ್‌ ಪಕ್ಷದ  ಶಾಸಕರಿಗೆ ಡಿನ್ನರ್‌ ಪಾರ್ಟಿ ಆಯೋಜಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ ಚರ್ಚೆ ಮುಂಚೂಣಿಯಲ್ಲಿ ಆಗಾಗ ಚರ್ಚೆಯಾಗಿತ್ತು. ಈ ಮಧ್ಯೆ ಸಿಎಂ …

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್‌ ಹಾಗೂ ದಾನಪತ್ರವನ್ನು ರದ್ದು ಮಾಡುವ ಅವಕಾಶ ನೀಡಲಾಗಿದೆ. ಅಂತಹವರಿಗೆ ಆಸ್ತಿಯಲ್ಲಿ ಪಾಲಿಲ್ಲ ಎಂದು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು(ಮಾರ್ಚ್.‌12) ವಿಧಾನ ಪರಿಷತ್‌ ಸದಸ್ಯರಾದ ಬಲ್ಕೀಸ್‌ …

ಬೆಂಗಳೂರು: ರಾಜ್ಯ ಸರ್ಕಾರ ಕಾಂಗ್ರೆಸ್‌ ಕಾರ್ಯಕರ್ತರಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಮೂಲಕ ರಾಜ್ಯದ ತೆರಿಗೆ ಹಣವನ್ನು ಹಂಚುತ್ತಿದೆ. ಇಂತಹ ಕೆಲಸವನ್ನು ರಾಜ್ಯದ ಇತಿಹಾಸದಲ್ಲಿಯೇ ಯಾವ ಪಕ್ಷವೂ ಮಾಡಿರಲಿಲ್ಲ ಎಂದು ಸರ್ಕಾರದ ವಿರುದ್ಧ ಶಾಸಕ ಜನಾರ್ಧನ ರೆಡ್ಡಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.12) ಈ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದ ನಟ್ಟು, ಬೋಲ್ಟುಗಳನ್ನು ಬಿಗಿಗೊಳಿಸಲು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಫೀಲ್ಡಿಗೆ ಇಳಿದಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ಕಾಂಗ್ರೆಸ್ಸಿನ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಖುಷಿ ಪಡಿಸಲು ಬಿಜೆಪಿ ಅವರನ್ನು ಟೀಕಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.8) ಬಜೆಟ್‌ ಬಗ್ಗೆ ಬಿಜೆಪಿಗರು ಮಾತನಾಡುವ ಸ್ಥಿತಿಯಲ್ಲಿದ್ದಾರೆ ಎಂಬ ಡಿಕೆ ಶಿವಕುಮಾರ್ ಹೇಳಿಕೆ ಕುರಿತು …

ಉಡುಪಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸ್ಯಾಂಡಲ್‌ವುಡ್‌ ಕಲಾವಿದರಿಗೆ ವಾರ್ನಿಂಗ್‌ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ರಾಜಕೀಯ ನಾಯಕರು, ನಟ ಮತ್ತು ನಟಿಯರ ಪರ-ವಿರೋಧ ವ್ಯಕ್ತವಾದ ಬೆನ್ನಲ್ಲೇ ಡಿಕೆಶಿ ಅವರು ತಮ್ಮ ಹೇಳಿಕೆಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಉಡುಪಿಯಲ್ಲಿ ಇಂದು(ಮಾರ್ಚ್‌.2) ಈ ಕುರಿತು ಮಾಧ್ಯಮಗಳೊಂದಗೆ …

ಉಡುಪಿ: ನಾನು ಮಹಾಕುಂಭಮೇಳದಲ್ಲಿ ಭಾಗಯಾದರೆ ತಪ್ಪೇನಿದೆ, ಆ ನೀರಿಗೆ ಜಾತಿ, ಧರ್ಮ ಹಾಗೂ ಪಾರ್ಟಿ ಇದೆಯಾ ಎಂದು ಸ್ವಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಉಡುಪಿಯಲ್ಲಿ ಇಂದು(ಮಾರ್ಚ್‌.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಪ್ರಯಾಗ್‌ ರಾಜ್‌ನ ಮಹಾ ಕುಂಭಮೇಳಕ್ಕೆ …

ಶಿವಮೊಗ್ಗ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಹಾ ಶಿವರಾತ್ರಿಯಂದು ಇಶಾ ಫೌಂಡೇಶನ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಸಂತೋಷ ತಂದಿದೆ. ಏಕೆಂದರೆ ಯಾವ ಪಕ್ಷದಿಂದ ಹಿಂದೂಗಳ ಅವಹೇಳನ ಆಗುತ್ತಿತ್ತೋ, ಆ ಪಕ್ಷದ ನಾಯಕರೇ ಭಾಗವಹಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು(ಮಾರ್ಚ್‌.1) ಈ ಕುರಿತು …

Stay Connected​