ಬೆಳಗಾವಿ: ಸಿಎಂ ಸಿದ್ದರಾಮಯ್ಯ ರಾಜಕೀಯದಲ್ಲಿದ್ದರೆ ಮಾತ್ರ ಮುಂದಿನ ಚುನಾವಣೆ ಗೆಲ್ಲಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಫೆಬ್ರವರಿ.15) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕು ಅಂದರೆ ಸಿಎಂ ಸಿದ್ದರಾಮಯ್ಯ ಇನ್ನೊಂದು ಅವಧಿಗೆ …