ಮೈಸೂರು: ಬೆಂಗಳೂರು ಅರಮನೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಆಡಳಿತದಲ್ಲಿ ಟಾರ್ಗೆಟ್ ಮಾಡುತ್ತಿಲ್ಲ. ಬೇರೆ ಬೇರೆ ಸರ್ಕಾರದ ಆಡಳಿತದಲ್ಲೂ ಸುಗ್ರೀವಾಜ್ಞೆ ತಂದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.27) ಬೆಂಗಳೂರು ಅರಮನೆ ಆಸ್ತಿಗೆ ಸರ್ಕಾರದಿಂದ ಸುಗ್ರೀವಾಜ್ಞೆ ತರುವ ಬಗ್ಗೆ …





