ಮೈಸೂರು: ಕೆಆರ್‌ಎಸ್‌ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಯನ್ನು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣೆ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…