ಮೈಸೂರು: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಚರ್ಚೆಯಲ್ಲಿರುವ ಬಗ್ಗೆ ಎಂಎಲ್‌ಸಿ ಸಿ.ರಾಜೇಂದ್ರ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿದ್ದಾರೆ. ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಜಣ್ಣ ಪುತ್ರ ಎಂಎಲ್‌ಸಿ ರಾಜೇಂದ್ರ ಅವರು, ಹಳೆ ಮೈಸೂರು …





