Mysore
18
clear sky

Social Media

ಮಂಗಳವಾರ, 18 ಫೆಬ್ರವರಿ 2025
Light
Dark

kpcc president

Homekpcc president

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡುವ ಮೂಲಕ ಡಿ.ಕೆ.ಶಿವಕುಮಾರ್‌ಗೆ ಬಿಗ್‌ ಶಾಕ್‌ ನೀಡಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಕೂಗು ಪದೇ ಪದೇ ಕೇಳಿಬರುತ್ತಿದ್ದು, ರಾಜ್ಯ ಸಚಿವರೇ ಈ ಸ್ಥಾನಕ್ಕೆ ಬೇಡಿಕೆ …

ಬೆಳಗಾವಿ: ಮಾಜಿ ಶಾಸಕ ಫೀರೋಜ್‌ ಸೇಠ್‌ ಅವರ ನಿವಾಸಕ್ಕೆ ತೆರಳಿ ಗಾಂಧಿ ಸಮಾವೇಶಕ್ಕೆ ಆಹ್ವಾನಿಸಲಾಯಿತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಳಗಾವಿಯಲ್ಲಿರುವ ಫಿರೋಜ್‌ ಸೇಠ್‌ ನಿವಾಸಕ್ಕೆ ಇಂದು(ಜನವರಿ.19) ತೆರಳಿದ್ದು, ಜನವರಿ.21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶಕ್ಕೆ …

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಚಿವರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಕೆಳಗಿಳಿಸಿ, ಹೊಸಬರಿಗೆ ಸ್ಥಾನ ಸಿಗುವಂತೆ ಮಾಡಬೇಕು ಎಂದು ಸಚಿವರೇ …

ದಾವಣಗೆರೆ: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್‌ ಅವರನ್ನು ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೆ ನಾಯಕರನ್ನು ಕೂರಿಸಬೇಕು ಎಂದು …

ಬೆಂಗಳೂರು: ಚಂದ್ರಶೇಖರನಾಥ ಸ್ವಾಮೀಜಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ಪ್ರಕರಣದಲ್ಲಿ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಸರ್ಕಾರದ ವಿರುದ್ಧ ನೀಡುವ ಹೇಳಿಕೆಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಆರ್‌.ಅಶೋಕ್‌ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಂದ್ರಶೇಖರನಾಥ ಸ್ವಾಮೀಜಿ ಅವರ …

Stay Connected​