kpcc

ʼಹೈʼ ಸೂಚಿಸಿದರೆ ಕೆಪಿಸಿಸಿ ಸ್ಥಾನ ಬಿಡಲು ಡಿಕೆಶಿ ಸಿದ್ದ: ಬಾಲಕೃಷ್ಣʼಹೈʼ ಸೂಚಿಸಿದರೆ ಕೆಪಿಸಿಸಿ ಸ್ಥಾನ ಬಿಡಲು ಡಿಕೆಶಿ ಸಿದ್ದ: ಬಾಲಕೃಷ್ಣ

ʼಹೈʼ ಸೂಚಿಸಿದರೆ ಕೆಪಿಸಿಸಿ ಸ್ಥಾನ ಬಿಡಲು ಡಿಕೆಶಿ ಸಿದ್ದ: ಬಾಲಕೃಷ್ಣ

ರಾಮನಗರ: ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯಲು ಸಿದ್ದರಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ…

3 weeks ago
ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ವಿರೋಧಿಸಿ ಪ್ರತಿಭಟನೆಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ವಿರೋಧಿಸಿ ಪ್ರತಿಭಟನೆ

ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ.…

2 months ago
ಧ್ರುವನಾರಾಯಣ ದಂಪತಿಗಳಿಗೆ ಹೆಗ್ಗವಾಡಿಯಲ್ಲಿ ಭಾವಪೂರ್ಣ ಶ್ರದ್ದಾಂಜಲಿಧ್ರುವನಾರಾಯಣ ದಂಪತಿಗಳಿಗೆ ಹೆಗ್ಗವಾಡಿಯಲ್ಲಿ ಭಾವಪೂರ್ಣ ಶ್ರದ್ದಾಂಜಲಿ

ಧ್ರುವನಾರಾಯಣ ದಂಪತಿಗಳಿಗೆ ಹೆಗ್ಗವಾಡಿಯಲ್ಲಿ ಭಾವಪೂರ್ಣ ಶ್ರದ್ದಾಂಜಲಿ

ಮೈಸೂರು :  ಜನಪರ ರಾಜಕಾರಣದ ಮಾದರಿ ನಾಯಕ, ಮಾಜಿ ಸಂಸದ, ಕರ್ನಾಟಕ ಪ್ರದೇಶ ಕಾಂಗ್ರೇಸ್ ನ ಕಾರ್ಯಾದ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಆರ್.ಧ್ರುವನಾರಾಯಣ ಹಾಗೂ ಅವರ ಪತ್ನಿ ವೀಣಾರಿಗೆ…

2 months ago
ಡಿಕೆಶಿ ಮೊದಲು ಕಾಂಗ್ರೆಸ್‌ ಪಕ್ಷದ ನಟ್ಟು, ಬೋಲ್ಟ್ ಸರಿ ಮಾಡಿಕೊಳ್ಳಲಿ: ಸಿ.ಟಿ.ರವಿಡಿಕೆಶಿ ಮೊದಲು ಕಾಂಗ್ರೆಸ್‌ ಪಕ್ಷದ ನಟ್ಟು, ಬೋಲ್ಟ್ ಸರಿ ಮಾಡಿಕೊಳ್ಳಲಿ: ಸಿ.ಟಿ.ರವಿ

ಡಿಕೆಶಿ ಮೊದಲು ಕಾಂಗ್ರೆಸ್‌ ಪಕ್ಷದ ನಟ್ಟು, ಬೋಲ್ಟ್ ಸರಿ ಮಾಡಿಕೊಳ್ಳಲಿ: ಸಿ.ಟಿ.ರವಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿನಿಮಾ ಕಲಾವಿದರ ನಟ್ಟು, ಬೋಲ್ಟು ಸರಿಪಡಿಸುವ ಮೊದಲು ಕಾಂಗ್ರೆಸ್‌ ಪಕ್ಷದ ನಟ್ಟು ಬೋಲ್ಟ್ ಸರಿ ಮಾಡಿಕೊಳ್ಳಲಿ ಎಂದು ವಿಧಾನ ಪರಿಷತ್‌ ಸದಸ್ಯ…

2 months ago
2028ಕ್ಕೂ ನಾವೇ ಅಧಿಕಾರಕ್ಕೆ ಬರಲಿದ್ದೇವೆ: ಸಿಎಂ ಸಿದ್ದರಾಮಯ್ಯ2028ಕ್ಕೂ ನಾವೇ ಅಧಿಕಾರಕ್ಕೆ ಬರಲಿದ್ದೇವೆ: ಸಿಎಂ ಸಿದ್ದರಾಮಯ್ಯ

2028ಕ್ಕೂ ನಾವೇ ಅಧಿಕಾರಕ್ಕೆ ಬರಲಿದ್ದೇವೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಅಧಿಕಾರ ಸ್ವೀಕರ ಕಾರ್ಯಕ್ರಮದಲ್ಲಿ ಸಿಎಂ ಹೇಳಿಕೆ ಸೌಮ್ಯರೆಡ್ಡಿ ರಚನಾತ್ಮಕವಾಗಿ ಪಕ್ಷ ಸಂಘಟಿಸಬಲ್ಲರು: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು: 2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ…

6 months ago
ಗಾಂಧಿ ತತ್ವ-ಗಾಂಧಿ ವಿಚಾರಧಾರೆಯಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯಗಾಂಧಿ ತತ್ವ-ಗಾಂಧಿ ವಿಚಾರಧಾರೆಯಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ

ಗಾಂಧಿ ತತ್ವ-ಗಾಂಧಿ ವಿಚಾರಧಾರೆಯಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು:ಇಡೀ ವಿಶ್ವಕ್ಕೆ ಗಾಂಧಿಯ ಪ್ರಸ್ತುತತೆ ಹೆಚ್ಚಿತ್ತಿದೆ. ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬೆಳಗಾವಿಯಲ್ಲಿ ಮಹಾತ್ಮಗಾಂಧಿ…

8 months ago
ಕೆಣಕಿದರೆ ಹುಷಾರು ಶಿವಕುಮಾರ್‌, ಭೂಮಿ ಮೇಲೆ ಬದುಕಲ್ಲ : ಡಿಕೆಶಿಗೆ ಹೆಚ್‌ಡಿಕೆ ವಾರ್ನಿಂಗ್‌ಕೆಣಕಿದರೆ ಹುಷಾರು ಶಿವಕುಮಾರ್‌, ಭೂಮಿ ಮೇಲೆ ಬದುಕಲ್ಲ : ಡಿಕೆಶಿಗೆ ಹೆಚ್‌ಡಿಕೆ ವಾರ್ನಿಂಗ್‌

ಕೆಣಕಿದರೆ ಹುಷಾರು ಶಿವಕುಮಾರ್‌, ಭೂಮಿ ಮೇಲೆ ಬದುಕಲ್ಲ : ಡಿಕೆಶಿಗೆ ಹೆಚ್‌ಡಿಕೆ ವಾರ್ನಿಂಗ್‌

ನವದೆಹಲಿ : ನನ್ನನ್ನು ಕೆಣಕಿದರೆ ಹುಷಾರು ಶಿವಕುಮಾರ್‌. ನನ್ನ ಬಳಿ ಇರುವ ನಿಮ್ಮ ಮೆಟೀರಿಯಲ್‌ಗಳನ್ನು ತೆಗೆದರೆ ಈ ಭೂಮಿ ಮೇಲೆ ಬದುಕಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ…

9 months ago
ಆಸ್ತಿ ಇತಿಹಾಸ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯಆಸ್ತಿ ಇತಿಹಾಸ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಆಸ್ತಿ ಇತಿಹಾಸ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಮೈಸೂರು : ಸಾಲ ತೀರಿಸಲು ಕಟ್ಟಿದ ಮನೆ ಮಾರಿಬಿಟ್ಟೆ ಒಂದು ದಿನವೂ ವಾಸ ಮಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದ ಮಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌…

9 months ago
ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಗೆ ಸಿಎಂ ಟೀಕೆಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಗೆ ಸಿಎಂ ಟೀಕೆ

ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಗೆ ಸಿಎಂ ಟೀಕೆ

ಬಿಜೆಪಿ ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದೆ ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ…

10 months ago
ಜಾತಿ ವ್ಯವಸ್ಥೆ ದೇವರು ಮಾಡಿದ್ದಲ್ಲ, ಕೆಲವರು ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆ ತಂದರು : ಸಿದ್ದರಾಮಯ್ಯಜಾತಿ ವ್ಯವಸ್ಥೆ ದೇವರು ಮಾಡಿದ್ದಲ್ಲ, ಕೆಲವರು ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆ ತಂದರು : ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ದೇವರು ಮಾಡಿದ್ದಲ್ಲ, ಕೆಲವರು ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆ ತಂದರು : ಸಿದ್ದರಾಮಯ್ಯ

ನಂಜನಗೂಡು : ಜಾತಿ ವ್ಯವಸ್ಥೆಯಿಂದ ಅಸಮಾನತೆ ನಿರ್ಮಾಣವಾಗಿತ್ತು.ಕೆಲವರು ತಮ್ಮ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆಯನ್ನು ತಂದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಂಜನಗೂಡಿನಲ್ಲಿ ನಡೆದ ಬಾಬಾ ಸಾಹೇಬ್‌ ಅಂಬೇಡ್ಕರ್‌…

10 months ago