ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುವಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೆಯೇಂದ್ರ ಅವರು ಪ್ರತೀ ದಿನ ನಮ್ಮ ಗ್ಯಾರಂಟಿ ಯೋಜನೆ ಬಗ್ಗೆಯೇ ಮಾತನಾಡುತ್ತಾರೆ. ನಮ್ಮ ಯೋಜನೆಯನ್ನು ನೀವೇಕೆ ವಿರೋಧಿಸುತ್ತೀರಿ. ಈ…
ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ? ನಾಲಾಯಕ್ ಮೋದಿಯವರು ಬರುವ ಮೊದಲು ಪೆಟ್ರೋಲ್, ಡೀಸೆಲ್, ಗ್ಯಾಸ್,…
ಮೈಸೂರು: ಸ್ವಿಸ್ ಬ್ಯಾಂಕ್‌ನಲ್ಲಿರುವ ಕಪ್ಪು ಹಣವನ್ನು ತಂದು ಜನರಿಗೆ ಹಂಚುತ್ತೇನೆ ಎಂದು ನರೇಂದ್ರ ಮೋದಿ ಹೇಳಿದ್ದರು. ವಿಪರ್ಯಾಸವೆಂದರೆ ಕಳೆದ ೧೦ ವರ್ಷಗಳ ಅವಧಿಯಲ್ಲಿ ಸ್ವಿಸ್ ಬ್ಯಾಂಕ್‌ನಲ್ಲಿ ಭಾರತೀಯರು…
ರಿಯಲ್ ಹಿಟ್ಲರ್ ಎಂದರೆ ಅದು ಕಾಂಗ್ರೆಸ್ ಮಾತ್ರ : ಆರ್.ಅಶೋಕ್ ಬೆಂಗಳೂರು: ಬಾಂಬ್ ಸ್ಫೋಟದ ತನಿಖೆಯನ್ನು ಕಾಂಗ್ರೆಸ್ ನಾಯಕರು, ಸಚಿವರು ತಿರುಚಲು ಯತ್ನಿಸಿದ್ದಾರೆ. ಆದರೆ ಎನ್‌ಐಎ ತಂಡ ಸೂಕ್ತ…
ಮೈಸೂರು: ಬಡವರ ಬದುಕು ಹಸನುಗೊಳಿಸುವ, ಶ್ರಮಿಕರ ಕೂಲಿಯನ್ನು ಹೆಚ್ಚಿಸುವ, ಯುವಜನರಿಗೆ ಉದ್ಯೋಗ ಖಾತರಿ ನೀಡುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಮನೆ ಮನೆಗೆ ತಲುಪಿಸಲಾಗುವುದು. ಮೋದಿ ಸರ್ಕಾರದ…
ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಂ ಲಕ್ಷ್ಮಣ್ ರವರು ಜನತಾ ನಗರದ ವಾರ್ಡ್ ನಂಬರ್ ೪೪. ೪೫.ರಲ್ಲಿ ಮತಾಂಚನೆ ಮಾಡಿದರು. ಮತಾಂಚನೆಯಲ್ಲಿ…
ಮೈಸೂರು: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರಸ್ ಸಮಿತಿಯ ಪಕ್ಷದ ಡಿ.ಕೆ.ಶಿವಕುವಾರ್ ಅವರ ಆದೇಶದ ಮೇರೆಗೆ ಮದನ್…
ಮೈಸೂರು : ಕಳೆದ ಹತ್ತು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳೋದು ಬಿಟ್ಟರೆ ಕೊಟ್ಟ ಮಾತನ್ನು ನಡೆಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿ…
ಮೈಸೂರು : ಮೈಸೂರು ಚಾಮರಾಜನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೋಕಸಭಾ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಈ ವೇಳೆ ಇತರೆ ಪಕ್ಷದ ನಯಕರು ʼಕೈʼ ಹಿಡಿಯಲು ಮುಂದಾಗಿದ್ದಾರೆ.…
ಬೆಂಗಳೂರು: “ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಅವರಿಗೆ ಧನ್ಯವಾದಗಳು. ಈ ಯೋಜನೆಗೆ ವಿರೋಧ ಮಾಡುತ್ತಿರುವ ಬಿಜೆಪಿಯ ಆರ್. ಅಶೋಕ್ ಹಾಗೂ ಇತರ…