ಮೈಸೂರು : ಸಾಲ ತೀರಿಸಲು ಕಟ್ಟಿದ ಮನೆ ಮಾರಿಬಿಟ್ಟೆ ಒಂದು ದಿನವೂ ವಾಸ ಮಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದ ಮಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ಯಾಂಕ್‌ನಲ್ಲಿ ಸಾಲ ಮಾಡಿ ಮೈಸೂರಿನ ವಿಜಯನಗರದಲ್ಲಿ ಕಟ್ಟಿದ್ದ …
ಮೈಸೂರು : ಸಾಲ ತೀರಿಸಲು ಕಟ್ಟಿದ ಮನೆ ಮಾರಿಬಿಟ್ಟೆ ಒಂದು ದಿನವೂ ವಾಸ ಮಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದ ಮಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ಯಾಂಕ್‌ನಲ್ಲಿ ಸಾಲ ಮಾಡಿ ಮೈಸೂರಿನ ವಿಜಯನಗರದಲ್ಲಿ ಕಟ್ಟಿದ್ದ …
ಬಿಜೆಪಿ ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದೆ ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …
ನಂಜನಗೂಡು : ಜಾತಿ ವ್ಯವಸ್ಥೆಯಿಂದ ಅಸಮಾನತೆ ನಿರ್ಮಾಣವಾಗಿತ್ತು.ಕೆಲವರು ತಮ್ಮ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆಯನ್ನು ತಂದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಂಜನಗೂಡಿನಲ್ಲಿ ನಡೆದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವರು ಈ ದೇಶದಲ್ಲಿ ಜಾತಿ …
ಮೈಸೂರು : ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ ರೀತಿ ಸರ್ಕಾರ ನಡೆಸಿದರೆ ಮಾತ್ರ ಅವರಿಗೆ ಗೌರವ ಸಲ್ಲಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಂಜನಗೂಡಿನಲ್ಲಿ ಏರ್ಪಡಿಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರ …
ಮೈಸೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರು ತಳುಕು ಹಾಕಿಕೊಂಡಿರುವ ಕಾರಣ ಮನವರಿಕೆ ಮಾಡಿಕೊಡಲು ಕಾಂಗ್ರೆಸ್ ನಿಯೋಗ ಮುಂದಾಗಿದೆ. ಇಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ನೇತೃತ್ವದ ನಿಯೋಗ ಮುಡಾ …
ಬೆಂಗಳೂರು : ಹಾಲಿನ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರಿಯಾಗಿ ಓದಿಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದ ವಿಧಾನಸೌದದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡಿದ್ದೇವೆ ಎಂದು ಹೇಳುವ ಕುಮಾರಸ್ವಾಮಿ ಅವರಿಗೆ ವಿಚಾರದ …
ಬೆಂಗಳೂರು : ಬಿಜೆಪಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ಮಾಡಬೇಕಾದಲ್ಲಿ ಮಾಡುತ್ತೇವೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ನಾಳೆ ರಾಜ್ಯದ್ಯಂತ ರಸ್ತೆ …
ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆಯ ಎಂಬ ಮಾಧ್ಯಮದವರ ಪ್ರಶ್ನೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ಬಹಳ ನಾಜೂಕಾಗಿ ಉತ್ತರ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷನಾಗಬೇಕೆಂದು ನಾನಾಗಲಿ, ರಾಜಣ್ಣ ಆಗಲಿ ಬಯಸಿದರೇ ಅದು ವಯಕ್ತಿಕ ವಿಚಾರ …
ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ರಾಮೋಜಿ ಗೌಡ ಅವರು ಮೇ ೧೩ ರ ಸೋಮವಾರ ಬೆಳಿಗ್ಗೆ 10.00 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ನಗರದ ಶಾಂತಿನಗರ ಡಬಲ್ ರೋಡ್‌ನ ಬಿಎಂಟಿಸಿ ಬಿಲ್ಡಿಂಗ್ ನಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, …
ಮೈಸೂರು: ಹಾಸನ ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆಯರಲ್ಲಿ ಶೇ.80 ರಷ್ಟು ಮಹಿಳೆಯರು ಒಕ್ಕಲಿಗರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಹೇಳಿದ್ದಾರೆ. ಮೈಸೂರು ನಗರ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೊದಲು ದೇವರಾಜೇಗೌಡರನ್ನು ಬಂಧಿಸಿ …