Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

kpcc

Homekpcc

ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್-ಪೆಟ್ರೋಲ್-ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ?: ಮೋದಿ ಯವರ ಸರಣಿ ಸುಳ್ಳುಗಳನ್ನು ಪಟ್ಟಿ ಮಾಡಿ ಪ್ರಶ್ನಿಸಿದ ಸಿ.ಎಂ.ಸಿದ್ದರಾಮಯ್ಯ ಭಾರತದ ಪ್ರಧಾನಿಗಳಲ್ಲಿ …

ನವದೆಹಲಿ : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ಆರಂಭಿಸಿದ್ದು, ಸಧ್ಯ 43 ಆಭ್ಯರ್ಥಿಗಳ 2ನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಮನ್ ಮತ್ತು …

ಬೆಂಗಳೂರು :  ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ AICC ಸ್ಕ್ರೀನಿಂಗ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದರು. ರಾಜ್ಯ ಉಸ್ತುವಾರಿ AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ , ಕೆಪಿಸಿಸಿ ಅಧ್ಯಕ್ಷರಾದ …

ಶಿರಸಿ : ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ರವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆಯೆ ಎಂಬ ಪ್ರಶ್ನೆಗೆ …

ರಾಜ್ಯದ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು ಬಿಜೆಪಿ ಹೀಯಾಳಿಸುತ್ತಿದೆ, ಅವಮಾನಿಸುತ್ತದೆ: ಸಿ.ಎಂ ನಾವು ಮಾಡುವ ನೀರಾವರಿ ಯೋಜನೆ, ಕುಡಿಯುವ ನೀರಿನ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಏಕೆ ಮಾಡಲಿಲ್ಲ? ಕೇವಲ ನಿಮ್ಮನ್ನು ಭಾವನಾತ್ಮಕವಾಗಿ ಮರುಳು ಮಾಡಿದರೆ ಸಾಕಾ? ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ ನಾವು …

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದು ನಿಜ , FSL ವರದಿಯಲ್ಲಿ ಇದು ಧೃಡವಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ 'ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ …

 ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಆಗುವ ಮೊದಲೇ ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ನಗರದಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ …

ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಜೀವಂತವಾಗಿದ್ದರೆ ಶಾಮನೂರು ಶಿವಶಂಕರಪ್ಪನನ್ನು ಪಕ್ಷದಿಂದ ಸಸ್ಪೆಂಡ್‌ ಮಾಡಿ ಹೊರಗೆ ಹಾಕಿ ಎಂದು ಬಿಜೆಪಿ ಎಂಎಲ್‌ಸಿ ʼಹಳ್ಳಿ ಹಕ್ಕಿʼ ಹೆಚ್‌.ವಿಶ್ವನಾಥ್‌ ಏಕವಚನದಲ್ಲೇ ಗುಡುಗಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್‌ ಪಕ್ಷದಿಂದ …

ಬೆಂಗಳೂರು : ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಆಯನೂರು ಮಂಜುನಾಥ್ ಅವರು ದೃಶ್ಯ ಮಾಧ್ಯಮ, ಮುದ್ರಣ …

ಮೈಸೂರು : ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರ ರಾಜಕೀಯ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗೆ ಪತ್ರ ಬರೆಯುವುದಾಗಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ತಿಳಿಸಿದ್ದಾರೆ. ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌‍ ವತಿಯಿಂದ ನಗರದ …

Stay Connected​
error: Content is protected !!