Mysore
23
overcast clouds

Social Media

ಶನಿವಾರ, 17 ಅಕ್ಟೋಬರ್ 2026
Light
Dark

KPSC Scam

HomeKPSC Scam

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮದ ಮೂಲಕ ಅಭ್ಯರ್ಥಿಗಳ ರ‍್ಯಾಂಕ್‌ಗಳನ್ನು ಪ್ರಭಾವಿತಗೊಳಿಸಲು ಒಟ್ಟು ₹1.52 ಕೋಟಿ ಹಣ ಪಾವತಿಸಲಾಗಿದೆ ಎಂಬುದು ತನಿಖೆಯಿಂದ …

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದೆ. ಈ ಕುರಿತು ರಾಜ್ಯ ಸರ್ಕಾರ ಸೆ.3ರಂದು DPAR …

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ತನಿಖೆ ತೀವ್ರಗೊಂಡಿದ್ದು, ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಹೊಸದಾಗಿ ಪ್ರಕರಣ ದಾಖಲಿಸಲಾಗಿದೆ. ಸರ್ಕಾರಿ ಹುದ್ದೆ ಹಾಗೂ …

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಸಿಐಡಿ ಭಾನುವಾರ ಬಂಧಿಸಿದೆ. ಇದರೊಂದಿಗೆ ಪ್ರಕರಣದಲ್ಲಿ ಹಿರಿಯ ಅಧಿಕಾರಿಯೊಬ್ಬರು ಜೈಲು ಸೇರಿದಂತಾಗಿದೆ. ಶನಿವಾರ ರಾತ್ರಿ ಸಿಐಡಿ ಮುಖ್ಯಸ್ಥ ರಾಘವೇಂದ್ರ ಹೆಗಡೆ ನೇತೃತ್ವದ …

Stay Connected​
error: Content is protected !!