KPSC

ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆ ರದ್ದು ಮಾಡಿ, ಹೊಸ ಅಧಿಸೂಚನೆ ಹೊರಡಿಸಿ: ಆರ್‌.ಅಶೋಕ್‌

ಬೆಂಗಳೂರು: ಕೆಪಿಎಸ್‌ಸಿಯೂ ನಡೆಸಿದ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪುಗಳಿರುವ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಿ, ಹೊಸದಾಗಿ ಅಧಿಸೂಚನೆ ಹೊರಡಿಸಬೇಕು ಎಂದು ವಿಪಕ್ಷ…

7 days ago

ಕೆಪಿಎಸ್‌ಸಿ ಅಕ್ರಮ| ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

ಬೆಂಗಳೂರು: ಕೆಪಿಎಸ್‌ಸಿಯೂ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ರಾಜ್ಯ ಸರ್ಕಾರ ಅದನ್ನು ತಡೆಯಲು ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತು…

3 weeks ago

KAS ಪೂರ್ವಾಭಾವಿ ಪರೀಕ್ಷೆ : ಫಲಿತಾಂಶ ಪ್ರಕಟ

ಬೆಂಗಳೂರು: ಗೆಜೆಟೆಡ್‌ ಪ್ರಬೋಷನರಿ ಹುದ್ದೆಗಳ ಆಯ್ಕೆಗೆ ಡಿ.29ರಂದು ನಡೆದಿದ್ದ ಪೂರ್ವಭಾವಿ ಮರು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು ಸೋಮವಾರ ರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು…

4 weeks ago

ಕೆಪಿಎಸ್‌ಸಿ ಪರೀಕ್ಷೆಗಳ ಗೊಂದಲ: ನಾಳೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಸಂಬಂಧ ಒಂದಲ್ಲ ಒಂದು ರೀತಿಯ ಲೋಪದೋಷಗಳು ಆಗುತ್ತಿವೆ. ಗೆಜೆಟೆಡ್‌ ಪ್ರೋಬೇಷನರಿ 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉದ್ಬವಿಸಿರುವ ಗೊಂದಲಗಳ ಬಗ್ಗೆ…

2 months ago

ಕೆಎಎಸ್‌ ಪರೀಕ್ಷೆ ಎಡವಟ್ಟು :ತಪ್ಪಿತಸ್ಥರಿಗೆ ಕಠಿಣ ಕ್ರಮ ವಹಿಸಿ ; ಆರ್.ಅಶೋಕ ಆಗ್ರಹ

ಮರುಪರೀಕ್ಷೆ ಎಡವಟ್ಟಿನ ವಿರುದ್ಧ ಅಭ್ಯರ್ಥಿಗಳ ಪ್ರತಿಭಟನೆ ಆರಂಭ; ಪರೀಕ್ಷೆ ಪಾರದರ್ಶಕವಾಗಿರಬೇಕು, ಅರ್ಹರಿಗೆ ಅವಕಾಶ ಸಿಗಬೇಕು ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆ…

2 months ago

ಭ್ರಷ್ಟಾಚಾರ ರಹಿತ ಕೆಪಿಎಸ್‌ಸಿ ಪರೀಕ್ಷೆ ನಡೆಸಲು AI ತಂತ್ರಜ್ಞಾನ ಅಳವಡಿಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ನಡೆಸಲು ಮುಂದಿನಗಳಲ್ಲಿ AI ತಂತ್ರಜ್ಞಾನವನ್ನು ಅಳವಡಿಕೆ ಮಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ನಗರದ ತಾಜ್‌ ವೆಸ್ಟ್‌ ಎಂಡ್‌…

2 months ago

ಕನ್ನಡದ ಅಸ್ಮಿತೆಗೆ ಬದ್ಧರಾಗಿದೆಂದು ಹೇಳಿಕೊಳ್ಳುವ ಸರ್ಕಾರ ಮತ್ತೊಮ್ಮೆ ಕೆಎಎಸ್‌ ಮರು ಪರೀಕ್ಷೆಯಲ್ಲಿ ಎಡವಟ್ಟು: ಸಂಸದ ಯದುವೀರ್‌ ವಾಗ್ದಾಳಿ

ಮೈಸೂರು: ಕನ್ನಡದ ಅಸ್ಮಿತೆ ಎಂದು ಹೇಳಿಕೊಳ್ಳುವವ ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯ ಮತ್ತು ಬೇಜವಾಬ್ದಾರಿತನದಿಂದಾಗಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಗೊಂದಲಕ್ಕೊಳಗಾಗುತ್ತಿರುವುದು ವಿಷಾದನೀಯ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.…

2 months ago

ಕೆಪಿಎಸ್‌ಸಿ ಮರುಪರೀಕ್ಷೆ ಎಡವಟ್ಟಿನ ಬಗ್ಗೆ ವಿಜಯೇಂದ್ರ ಹಾಗೂ ಅಶೋಕ್‌ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಕೆಪಿಎಸ್‌ಸಿ ಎಡವಟ್ಟುಗಳಿಗೆ ಸಂಪೂರ್ಣ ಕಡಿವಾಣ ಹಾಕಿ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪರೀಕ್ಷಾರ್ಥಿಗಳ ಪರ ಬಿಜೆಪಿ ಹೋರಾಟಕ್ಕಿಳಿಯಲಿದೆ ಎಂದು…

2 months ago

ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಯೋಗ್ಯತೆಯಿಲ್ಲ: ಜೆಡಿಎಸ್‌ ವಾಗ್ದಾಳಿ

ಬೆಂಗಳೂರು: ಕೆಪಿಎಸ್‌ಸಿ ವತಿಯಿಂದ ನಿನ್ನೆ(ಡಿ.29) ಕೆಎಎಸ್‌ ಮರುಪರೀಕ್ಷೆ ನಡೆದಿದ್ದು, ಕನ್ನಡ ಪ್ರಶ್ನೆ ಪ್ರತಿಕೆಯಲ್ಲಿ ಹಲವಾರು ತಪ್ಪುಗಳು ಕಂಡುಬಂದಿವೆ. ಹೀಗಾಗಿ ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ…

2 months ago

ಕಾಂಗ್ರೆಸ್‌ ಸರ್ಕಾರದಿಂದ ಮತ್ತೊಮ್ಮೆ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಎಡವಟ್ಟು: ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಸಾಲು ಸಾಲು ಎಡವಟ್ಟು ನಡೆಯುತ್ತಿದ್ದು, ಇದೀಗ ಮತ್ತೊಮ್ಮೆ ಕೆಪಿಎಸ್‌ಸಿ(ಕೆಎಎಸ್‌) ಮರು ಪರೀಕ್ಷೆಯಲ್ಲೂ ಕನ್ನಡ ಪ್ರಶ್ನೆ ಪ್ರತಿಕೆಯಲ್ಲಿ ತಪ್ಪು ಕಂಡುಬಂದಿದೆ ಎಂದು ಬಿಜೆಪಿ…

2 months ago