ಮೈಸೂರು: ಕನ್ನಡದ ಅಸ್ಮಿತೆ ಎಂದು ಹೇಳಿಕೊಳ್ಳುವವ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಬೇಜವಾಬ್ದಾರಿತನದಿಂದಾಗಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಗೊಂದಲಕ್ಕೊಳಗಾಗುತ್ತಿರುವುದು ವಿಷಾದನೀಯ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆಗಸ್ಟ್ ತಿಂಗಳಿನಲ್ಲಿ …









