ಬೆಂಗಳೂರು: ‘ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಮತ್ತು 11 ಮಂದಿ ಸದಸ್ಯರ ನೇಮಕಾತಿ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ಸಲ್ಲಿಸಲಾಗಿರುವ ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ …


