ಕೆ.ಆರ್.ನಗರ/ಮೈಸೂರು: ಕೆ.ಆರ್ ನಗರ ಪಟ್ಟಣದ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಡಯಾಲಿಸಿಸ್ ಕೇಂದ್ರವನ್ನು ಶಾಸಕ ಡಿ.ರವಿಕುಮಾರ್ ಮಂಗಳವಾರ ಉದ್ಘಾಟಿಸಿದರು. ನಂತರ ಮಾತಮಾಡಿದ ಅವರು, ತಾಲೂಕಿನಲ್ಲಿ ಮೂತ್ರಕೋಶದ…